ದೇಶ-ವಿದೇಶ ಪ್ರಮುಖ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೂ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಇತ್ತೀಚಿಗಷ್ಟೇ ಕೊರೋನಾ ಸೋಂಕಿನ ನಿಯಂತ್ರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ , ಕೊರೋನಾ ನಿಯಂತ್ರಣದ ಬಗ್ಗೆ ಕಠಿಣ ನಿಯಮ ಜಾರಿಗೊಳಿಸೋ ಬಗ್ಗೆ ಚರ್ಚಿಸಿದ್ದರು.

ಇಂತಹ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರಿಗೂ ಇಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಮೇ ಮಧ್ಯಭಾಗದಲ್ಲಿ ಭಾರತದಲ್ಲಿ ಕೊರೊನಾ ಸಾಂಕ್ರಾಮಿಕ ಉತ್ತುಂಗಕ್ಕೆ: ಅಧ್ಯಯನ ವರದಿ

Upayuktha

ನಾಳೆಯಿಂದ ರಾಜ್ಯದಲ್ಲಿ ಬಸ್‌ ಸಂಚಾರ ಶುರು: ಗರಿಷ್ಠ 30 ಪ್ರಯಾಣಿಕರ ಮಿತಿ

Upayuktha

ಕಾಸರಗೋಡು: ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ದೇಹಾಂತ್ಯ

Upayuktha