ದೇಶ-ವಿದೇಶ ನಿಧನ ಸುದ್ದಿ

ಮರಾಠಿ ಖ್ಯಾತ ಚಿತ್ರ ನಿರ್ದೇಶಕಿ ಸುಮಿತ್ರಾ ಭಾವೆ ನಿಧನ

ಪುಣೆ: ಏಳು ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತೆ, ಮರಾಠಿಯ ಖ್ಯಾತ ಚಿತ್ರ ನಿರ್ದೇಶಕಿ ಮತ್ತು ಬರಹಗಾರ್ತಿ ಸುಮಿತ್ರಾ ಭಾವೆ ವಯೋ ಸಹಜ ಕಾಯಿಲೆಯಿಂದಾಗಿ ನಿಧನ ಹೊಂದಿದರು.

ಅವರಿಗೆ 78 ವರ್ಷ ವಯಸ್ಸಾಗಿದ್ದು, ಸೋಮವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Related posts

ಬೆಂಗಳೂರಲ್ಲಿ ಸಿಕ್ಕಿಬಿದ್ದ ಕೇರಳದ ಚಿನ್ನದ ಸ್ಮಗ್ಲಿಂಗ್‌ ರಾಣಿ ಸ್ವಪ್ನಾ ಸುರೇಶ್; ಏನಿವಳ ಕಹಾನಿ?

Upayuktha

ಮಹಾರಾಷ್ಟ್ರ, ಹರ್ಯಾಣದಲ್ಲಿ ಬಿಜೆಪಿಗೆ ಭರ್ಜರಿ ಜಯ: ಚುನಾವಣೋತ್ತರ ಸಮೀಕ್ಷೆಗಳ ಭವಿಷ್ಯ

Upayuktha

ಸಿನಿಮಾ, ಧಾರಾವಾಹಿಗಳ ಚಿತ್ರೀಕರಣ ಪುನರಾರಂಭಕ್ಕೆ ಮಾರ್ಗಸೂಚಿ

Harshitha Harish