ಪ್ರಮುಖ ರಾಜ್ಯ

ಮೈಕ್ರೋಸಾಫ್ಟ್‌ ವತಿಯಿಂದ 3 ಆರ್‌ಟಿ ಪಿಸಿಆರ್‌ಟಿ ಪರೀಕ್ಷಾ ಯಂತ್ರಗಳ ಕೊಡುಗೆ

ಬೆಂಗಳೂರು: ಮೈಕ್ರೋಸಾಫ್ಟ್ ಕಂಪನಿಯ ವತಿಯಿಂದ ಇಂದು ಮೂರು ಆರ್.ಟಿ. ಪಿಸಿಆರ್‌ಟಿ ಪರೀಕ್ಷಾ ಯಂತ್ರಗಳನ್ನು ಕೊಡುಗೆ ನೀಡಲಾಯಿತು.

Advertisement
Advertisement

ಈ ಸಂಬಂಧ ವರ್ಚುಯಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾಸಗಿ ಕಂಪನಿಗಳು ಕೋವಿಡ್ 19ರ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿರುವುದು ಸ್ವಾಗತಾರ್ಹ ಎಂದು ತಿಳಿಸಿ, ಕೋವಿಡ್ 19 ಸಾಂಕ್ರಾಮಿಕವನ್ನು ನಿಯಂತ್ರಿಸಲು ಸಾರ್ವಜನಿಕರು ಸೇರಿದಂತೆ ಪ್ರತಿ ಯೊಬ್ಬರೂ ಸಹಕರಿಸಬೇಕು ಎಂದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ, ಮೈಕ್ರೋಸಾಫ್ಟ್ ಕಂಪನಿಯ ಕಾರ್ಪೊರೇಟ್ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಕುಮಾರ್, ಸಿಬ್ಬಂದಿ ಮುಖ್ಯಸ್ಥ ಸಂದೀಪ್ ಶ್ರೀವಾಸ್ತವ್, ಹಣಕಾಸು ವಿಭಾಗದ ನಿರ್ದೇಶಕ ಅಮರೇಶ್ ರಾಮಸ್ವಾಮಿ, ಅರವಿಂದ ಪ್ರಕಾಶ್ ಉಪಸ್ಥಿತರಿದ್ದರು.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Advertisement
Advertisement

Related posts

ಧನಾತ್ಮಕ ಚಿಂತನೆಯತ್ತ ವಿದ್ಯಾರ್ಥಿಗಳ ಚಿತ್ತವಿರಲಿ

Upayuktha

ಮಂಗಳೂರು ವಿವಿ ರ‍್ಯಾಂಕ್‌ ಪ್ರಕಟ: ಆಳ್ವಾಸ್ ಸ್ನಾತಕೋತ್ತರ ಕಾಲೇಜಿಗೆ 12 ರ‍್ಯಾಂಕ್‌

Upayuktha

ಚಿಕಿತ್ಸೆಗೆ ಸ್ಪಂದಿಸದ ಪೇಜಾವರ ಶ್ರೀಗಳು: ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

Upayuktha
error: Copying Content is Prohibited !!