ನಗರ ಸ್ಥಳೀಯ

ಗೋಹತ್ಯಾ ನಿಷೇಧ ಕಾನೂನು ಅನುಷ್ಟಾನ ಪ್ರಗತಿ ಪರಿಶೀಲನಾ ಸಭೆ

ಮಂಗಳೂರು: ಕರ್ನಾಟಕ ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾನೂನನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತರುವ ಬಗ್ಗೆ ರಾಜ್ಯ ಪಶು ಸಂಗೋಪನಾ ಸಚಿವರೂ, ಹಜ್ ಮತ್ತು ವಕ್ಫ್ ಖಾತೆ ಸಚಿವರೂ ಆಗಿರುವ ಪ್ರಭು ಚೌಹಾಣ್ ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಶಾಸಕರುಗಳಾದ ಡಾ. ವೈ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಕೇರಳ ರೋಗಿಗಳಿಗೆ ಚಿಕಿತ್ಸೆ: ಆರೋಗ್ಯ ಇಲಾಖೆ ಸ್ಪಷ್ಟನೆ

Upayuktha

ಉಡುಪಿ ಕರಂಬಳ್ಳಿಯಲ್ಲಿ ಆಚಾರ್ಯ ಶಂಕರ, ರಾಮಾನುಜರ ಸಂಸ್ಮರಣೆ

Upayuktha

ವಿವೇಕಾನಂದ ವಸತಿ ನಿಲಯದಲ್ಲಿ ಸಾಮೂಹಿಕ ಹುಟ್ಟುಹಬ್ಬ ಆಚರಣೆ

Upayuktha