ಜಿಲ್ಲಾ ಸುದ್ದಿಗಳು

ಉಡುಪಿ: ಕರಂಬಳ್ಳಿ ದೇವಸ್ಥಾನಕ್ಕೆ ಸಚಿವ ಪ್ರಭು ಚವ್ಹಾಣ್ ಭೇಟಿ

ಉಡುಪಿ: ಕರಂಬಳ್ಳಿ ಶ್ರೀ ವೇಂಕಟರಮಣ ದೇವಸ್ಥಾನಕ್ಕೆ ಮಂಗಳವಾರ ಪಶುಸಂಗೋಪನೆ ಮತ್ತು ವಕ್ಫ್ ಖಾತೆ ಮಂತ್ರಿ ಪ್ರಭು ಚವ್ಹಾಣ್ ಭೇಟಿ ನೀಡಿ ದೇವರ ದರ್ಶನ ಪಡೆದರು. ‌ಆಡಳಿತ ಮೊಕ್ತೇಸರ ಶಾಸಕ ಕೆ ರಘುಪತಿ ಭಟ್ ಬರಮಾಡಿ ಕೊಂಡರು.

ಪಾಡಿಗಾರು ವಾಸುದೇವ ತಂತ್ರಿ ಅರ್ಚಕ ಗೋವಿಂದ ಐತಾಳ್ ದೇವರ ಪ್ರಸಾದ ನೀಡಿ ಗೌರವಿಸಿದರು. ಅರ್ಚಕ ವರ್ಗದವರು ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಕಾಸರಗೋಡಿನ ಪ್ರಥಮ ಮಹಿಳಾ ಎಸ್‌ಪಿ ಆಗಿ ಕನ್ನಡತಿ ಡಿ. ಶಿಲ್ಪಾ ನೇಮಕ

Upayuktha

ಜಿಲ್ಲೆಯಲ್ಲಿ ಕಾನೂನು ಸುವ್ಯಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಪಾಲಿಸಿ- ಕೋಟ ಶ್ರೀನಿವಾಸ ಪೂಜಾರಿ

Upayuktha

ಮುಳಿಯ ಜ್ಯುವೆಲ್ಸ್ ಆಶ್ರಯದಲ್ಲಿ ನೂತನ ಶಿಕ್ಷಣ ನೀತಿ ಕುರಿತು ಆನ್‌ಲೈನ್ ಸಂವಾದ ಸೆ.25ಕ್ಕೆ

Upayuktha