ನಗರ ಸ್ಥಳೀಯ

ಮುಚ್ಚೂರು-ಕಾನದಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿದ ಶಾಸಕ ಡಾ.ಭರತ್ ಶೆಟ್ಟಿ

ಮಂಗಳೂರು: ಶ್ರೀರಾಮ ಯುವಕ ಸಂಘ ಮುಚ್ಚೂರು ಕಾನ ಹಾಗೂ ಲಯನ್ಸ್ ಕ್ಲಬ್ ಮುಚ್ಚೂರು- ನೀರುಡೆ ಸಹಭಾಗಿತ್ವದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಕಾರದೊಂದಿಗೆ ಮುಚ್ಚೂರು ಕಾನದಲ್ಲಿರುವ ಶ್ರೀರಾಮ ಯುವಕ ಸಂಘದ ಕಟ್ಟಡದಲ್ಲಿ ಭಾನುವಾರ ರಕ್ತದಾನ ಶಿಬಿರವನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.

ಇಂತಹ ಮಾನವೀಯ ಕಾರ್ಯ ಮಾಡುತ್ತಿರುವ ಸಂಘಟನೆಯ ಸದಸ್ಯರಿಗೆ ಶಾಸಕರು ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ, ಶ್ರೀರಾಮ ಯುವಕ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ನೀರುಡೆ- ಮುಚ್ಚೂರು ಲಯನ್ಸ್ ಕ್ಲಬ್ ಪದಾಧಿಕಾರಿಗಳು ಮತ್ತು ಸದಸ್ಯರು, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಕರಾವಳಿ ಉತ್ಸವದ ಕಾರ್ಯಕ್ರಮಗಳು: ನಾಳೆ, ನಾಡಿದ್ದು ಏನೇನು?

Upayuktha

ನನ್ನ ಮೆಚ್ಚಿನ ಪುಸ್ತಕ: ವಿದ್ಯಾರ್ಥಿಗಳ ಅಭಿಪ್ರಾಯ ಮಂಡನೆ

Upayuktha

ಗಜಷೃಷ್ಠಾಕಾರದ ಗರ್ಭಗುಡಿಯ ‘ಗ್ರೀವ’ದಲ್ಲಿ ‘ಶಿಲ್ಪಗಳ ಕುಸುರಿ’

Upayuktha