ದೇಶ-ವಿದೇಶ

ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ನಾಳೆ ಮೋದಿ ಚಾಲನೆ

ನವದೆಹಲಿ: ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಈಗ ದೇಶದ ಪ್ರಮುಖ ಪ್ರವಾಸಿ ತಾಣವಾಗಿ ವಿಭಜನೆ ಹೊಂದಿದ್ದು, ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ಸಿಗ್ನಲ್ ಮಾಡಲಿದ್ದಾರೆ.

ಕೆವಾಡಿಯಾ-ವಾರಣಾಸಿ ಮಹಾಮಣ ಎಕ್ಸ್ಪ್ರೆಸ್ (ವಾರದಲ್ಲಿ ಒಂದು ದಿನ), ದಾದರ್-ಕೆವಾಡಿಯಾ ಎಕ್ಸ್ಪ್ರೆಸ್ (ದೈನಂದಿನ), ಅಹಮದಾಬಾದ್-ಕೆವಾಡಿಯಾ ಜನಶತಾಬ್ದಿ ಎಕ್ಸ್ಪ್ರೆಸ್ (ಪ್ರತಿದಿನ) ನಿಜಾಮುದ್ದೀನ್ – ಕೆವಾಡಿಯಾ ಎಕ್ಸ್ಪ್ರೆಸ್ (ವಾರಕ್ಕೆ 2 ಬಾರಿ) ಕೆವಾಡಿಯಾ – ರೇವಾ ಎಕ್ಸ್ಪ್ರೆಸ್ (ವಾರದಲ್ಲಿ ಒಂದು ದಿನ), ಚೆನ್ನೈ – ಕೆವಾಡಿಯಾ ಎಕ್ಸ್ಪ್ರೆಸ್ (ವಾರದಲ್ಲಿ ಒಂದು ದಿನ), ಪ್ರತಾಪನಗರ-ಕೆವಾಡಿಯಾ ಎಂಇಎಂಯು ರೈಲು (ದೈನಂದಿನ) ಮತ್ತು ಕೆವಾಡಿಯಾ-ಪ್ರತಾಪನಗರ ಎಂಇಎಂಯು ರೈಲು (ದೈನಂದಿನ) ಗಳಿಗೆ ಚಾಲನೆ ನೀಡಲಿದ್ದಾರೆ.

Related posts

ಬಿಜೆಪಿ ನಾಯಕಿ ಉಮಾ ಭಾರತಿ ಅನಾರೋಗ್ಯ ದಿಂದ ಆಸ್ಪತ್ರೆ ದಾಖಲು

Harshitha Harish

ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಚುನಾವಣೆ ಗೆ ಹೊಸ ಬದಲಾವಣೆ

Harshitha Harish

ಬಾಲಿವುಡ್ ನಟ ಹೃತಿಕ್ ರೋಷನ್ ತಾಯಿಗೆ ಕೋವಿಡ್ ಪಾಸಿಟಿವ್

Harshitha Harish