ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿರುವ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಸೋಮವಾರ ಆರಂಭವಾಗಿದೆ.
ಸೋಮವಾರ ಬೆಳಗ್ಗೆ ಶ್ರೀಉಳ್ಳಾಕುಲ ನೇಮ ಹಾಗೂ ಶ್ರೀಕುಮಾರ ದೈವದ ನೇಮ ನಡೆಯಿತು. ಸಂಜೆ ಪುರುಷ ದೈವದ ನೇಮ ನಡೆದು ರಾತ್ರಿ ರುದ್ರಚಾಮುಂಡಿ , ಮಲೆಚಾಮುಂಡಿ ದೈವದ ನೇಮ ನಡೆಯಿತು. ಮಂಗಳವಾರ ಬೆಳಗ್ಗೆ ಶ್ರೀ ಭೈರಜ್ಜಿ ದೈವದ ನೇಮ ನಡೆಯಲಿದೆ.
(ಉಪಯುಕ್ತ ನ್ಯೂಸ್)
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ