ಪ್ರಮುಖ ವಾಣಿಜ್ಯ ವ್ಯಾಪಾರ- ವ್ಯವಹಾರ

ಮಂಗಳೂರಿನಲ್ಲಿಂದು ಎಂಎಸ್‌ಎಂಇ ಕಾನ್‌ಕ್ಲೇವ್‌

ಮಂಗಳೂರು: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾನ್‌ಕ್ಲೇವ್‌ ಮತ್ತು ಬ್ಯುಸಿನೆಸ್‌ ಎಕ್ಸಲೆನ್ಸ್‌ ಪ್ರಶಸ್ತಿ 2019 ಹಾಗೂ ಸುಸ್ಥಿರ ಅಭಿವೃದ್ಧಿಗಾಗಿ ಎಂಎಸ್ಎಂಇಗಳ ಸಬಲೀಕರಣ ವಿಚಾರ ಸಂಕಿರಣ ಇಂದು ನಗರದ ಓಶಿಯನ್ ಪರ್ಲ್‌ ಹೋಟೆಲ್‌ನ ಸಭಾಂಗಣದಲ್ಲಿ ನಡೆಯಲಿದೆ.

ಕರ್ಣಾಟಕ ಬ್ಯಾಂಕ್‌ನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಬಾಲಚಂದ್ರ ವೈ.ವಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ನಿಟ್ಟೆ ಡೀಮ್ಡ್‌ ಯುನಿವರ್ಸಿಟಿಯ ಪ್ರೊ ಚಾನ್ಸಲರ್‌ ವಿಶಾಲ್‌ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಜ್ಯೋತಿ ಲ್ಯಾಬೊರೇಟರೀಸ್ ಮುಂಬೈನ ಜಂಟಿ ಆಡಳಿತ ನಿರ್ದೇಶಕ ಸಿಎ ಉಲ್ಲಾಸ್ ಕಾಮತ್‌, ಎನ್‌ಐಎಎಂ ಜೈಪುರದ ಉಪಾಧ್ಯಕ್ಷ ಡಾ. ಪಿ ಚಂದ್ರಶೇಖರ ಮತ್ತು ಐಸಿಎಐ ಮಂಗಳೂರು ಶಾಖೆಯ ಉಪಾಧ್ಯಕ್ಷರಾದ ಸಿಎ ಎಸ್‌.ಎಸ್ ನಾಯಕ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ತುಲಾ ಸಂಕ್ರಮಣ: ಮುಜುಂಗಾವು ಕ್ಷೇತ್ರದಲ್ಲಿ ನಾಳೆ ಕಾವೇರಿ ತೀರ್ಥಸ್ನಾನ

Upayuktha

ಫ್ರಾನ್ಸ್‌ನಲ್ಲಿ ಶಾಲೆಗಳು ಆರಂಭವಾದ ಒಂದೇ ವಾರದಲ್ಲಿ 70 ಮಕ್ಕಳಿಗೆ ಕೊರೊನಾ ಸೋಂಕು; ಪೋಷಕರಲ್ಲಿ ಹೆಚ್ಚಿದ ಆತಂಕ

Upayuktha

ಇಂದಿನ ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ (20-05-2020)

Upayuktha