ಮಂಗಳೂರು: ಮೀನುಗಾರರಿಗೆ ಇರುವ ಅವಕಾಶಗಳು, ಹಾಗೂ ಸವಾಲುಗಳು, ರಾಷ್ಟ್ರೀಯ ಮೀನುಗಾರಿಕಾ ನೀತಿ ಇದರ ಬಗ್ಗೆ ಚರ್ಚಿಸಲು ಪ್ರಮುಖರ ಸಭೆಯನ್ನು ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲ್ ನಲ್ಲಿ ಜರಗಿತು,
ಕಾರ್ಯಕ್ರಮದಲ್ಲಿ ಪೂಜ್ಯ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು, ಶಾಸಕರುಗಳಾದ ಡಾ. ವೈಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಲಾಲಾಜಿ ಮೆಂಡನ್, ಹಾಗೂ ವಿವಿಧ ಭಾಗದ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ