ಗ್ರಾಮಾಂತರ ಸ್ಥಳೀಯ

ಉಪ್ಪಿನಂಗಡಿ: ನೆರೆ ಸಂಭಾವ್ಯ ಪ್ರದೇಶಗಳಿಗೆ ಎನ್‌ಡಿಆರ್‌ಎಫ್‌ ಅಧಿಕಾರಿಗಳ ಭೇಟಿ

ಉಪ್ಪಿನಂಗಡಿ: ಪಶ್ಚಿಮ ಘಟ್ಟದಲ್ಲಿ ಸುರಿದು ಭಾರೀ ಮಳೆಯಿಂದ ಉಪ್ಪಿನಂಗಡಿ ನೇತ್ರಾವತಿ ಹಾಗೂ ಕುಮಾರಧಾರ ನದಿಗಳು ತುಂಬಿ ಹರಿಯುತ್ತಿವೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನದಿ ನೀರಿನ ಮಟ್ಟ ವೀಕ್ಷಣೆಗೆ ಇಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಕಮಾಡೆಂಟ್ ಗೊಪಾಲ ಮೀನಾ ಹಾಗೂ ಸಂಜೀವ್ ಕುಮಾರ್ ಹಾಗೂ ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ||ಮುರಲೀ ಮೋಹನ್ ಚೂಂತಾರು ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪುತ್ತೂರು ತಹಶೀಲ್ದಾರ್ ನೇತೃತ್ವದ ಗೃಹರಕ್ಷಕ ದಳದ ಪ್ರವಾಹರಕ್ಷಣಾ ತಂಡ ಹಾಗೂ ತಾಲೂಕು ಆಡಳಿತದ ಈಜುಗಾರಾರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Related posts

ಬೌದ್ಧಿಕ ಆಸ್ತಿ ಹಕ್ಕುಗಳು: ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ವೆಬಿನಾರ್ ಸೆ. 18ಕ್ಕೆ

Upayuktha

ಪ್ರಯಾಣದ ವಿವರ, ಆರೋಗ್ಯದ ಮಾಹಿತಿ ನೀಡಿ: ಸಾರ್ವಜನಿಕರಲ್ಲಿ ಜಿಲ್ಲಾಡಳಿತದ ಮನವಿ

Upayuktha

ದ.ಕ. ಜಿಲ್ಲೆಯಲ್ಲಿ ಭಾನುವಾರ ಕೊರೊನಾ ಪಾಸಿಟಿವ್ ಇಲ್ಲ, ಕಾಸರಗೋಡಿನಲ್ಲಿ ಒಂದು ಪ್ರಕರಣ

Upayuktha

Leave a Comment

error: Copying Content is Prohibited !!