ನಗರ ಶಿಕ್ಷಣ ಸ್ಥಳೀಯ

ನೀಟ್ ಫಲಿತಾಂಶ: ಎಕ್ಸ್‌ಪರ್ಟ್‌ನ ಆಕರ್ಷ್‌ಗೆ 224ನೇ ರ‍್ಯಾಂಕ್

ಮಂಗಳೂರು: ವೈದ್ಯಕೀಯ ಕಾಲೇಜಿನ ಪ್ರವೇಶಕ್ಕೆ ಅಖಿಲ ಭಾರತ ಮಟ್ಟದಲ್ಲಿ ನಡೆದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಆಕರ್ಷ್ ಆರ್.ಪೈ ಜನರಲ್ ಕ್ಯಾಟಗರಿಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 224ನೇ ಹಾಗೂ ಇಡಬ್ಲ್ಯೂಎಸ್ ಕ್ಯಾಟಗರಿಯಲ್ಲಿ 16ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಆಕರ್ಷ್ ಒಟ್ಟು 720 ಅಂಕದ ಪರೀಕ್ಷೆಯಲ್ಲಿ 691 ಅಂಕ ಪಡೆದುಕೊಂಡಿದ್ದಾರೆ.

ಕಾಲೇಜಿನ ಆಕಾಶ್ ಜಿ. 720ರಲ್ಲಿ 687 ಅಂಕ ಪಡೆದು ಅಖಿಲ ಭಾರತ ಮಟ್ಟದಲ್ಲಿ ಜನರಲ್ ಕ್ಯಾಟಗರಿಯಲ್ಲಿ 339ನೇ ರ‍್ಯಾಂಕ್ ಹಾಗೂ ಯುಆರ್ ಕ್ಯಾಟಗರಿಯಲ್ಲಿ 227ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ತಡರಾತ್ರಿ ಫಲಿತಾಂಶ ಹೊರಬಂದಿದ್ದು, ಪೂರ್ಣ ಫಲಿತಾಂಶ ಇನ್ನಷ್ಟೇ ಲಭ್ಯವಾಗಬೇಕಿದೆ. ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಮಲವಂತಿಗೆ ಗ್ರಾ.ಪಂ ವ್ಯಾಪ್ತಿಯಲ್ಲಿ 50 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆ: ಶಾಸಕ ಹರೀಶ್ ಪೂಂಜ ಉದ್ಘಾಟನೆ

Upayuktha

ಶಾಲೆಯಲ್ಲಿ ಅಡುಗೆ ಅನಿಲ ಸೋರಿಕೆ: ತಪ್ಪಿದ ಅನಾಹುತ

Upayuktha

ಉಜಿರೆ: ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್‌ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ

Upayuktha

Leave a Comment