ದೇಶ-ವಿದೇಶ ಪ್ರಮುಖ

ಜಮ್ಮು-ಕಾಶ್ಮೀರ: ಎಸ್‌ಎಂಎಸ್‌ ಸೇವೆ ಪುನರಾರಂಭ

ಸಾಂದರ್ಭಿಕ ಚಿತ್ರ (ಕೃಪೆ: ಟಿಒಐ)

ಜಮ್ಮು:

ಕಾಶ್ಮೀರ ಕಣಿವೆಯಲ್ಲಿ ಡಿಸೆಂಬರ್ 31ರ ಮಧ್ಯರಾತ್ರಿ ಬಳಿಕ ಎಸ್‌ಎಂಎಸ್ ಸೇವೆಗಳನ್ನು ಪುನರಾರಂಭಿಸಲಾಗಿದೆ.

ಆಗಸ್ಟ್ 5ರಂದು 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಭದ್ರತಾ ಕಾರಣಗಳಿಗಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲ ಮೊಬೈಲ್ ಹಾಗೂ ಲ್ಯಾಂಡ್‌ಲೈನ್ ಫೋನ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿತ್ತು.

ಕಳೆದ ಅಕ್ಟೋಬರ್ 14ರಂದು ಪೋಸ್ಟ್‌ಪೇಯ್ಡ್ ಮೊಬೈಲ್ ಸಂಪರ್ಕಗಳನ್ನು ಮರು ಚಾಲನೆಗೊಳಿಸಲಾಗಿತ್ತು.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

Related posts

8 ಪೊಲೀಸರನ್ನು ಹತ್ಯೆ ಮಾಡಿದ್ದ ಕಾನ್ಪುರ ಗ್ಯಾಂಗ್‌ಸ್ಟರ್‌ ವಿಕಾಸ್‌ ದುಬೆ ಎನ್‌ಕೌಂಟರ್‌ನಲ್ಲಿ ಸಾವು

Upayuktha

ಅಬ್ಬಕ್ಕ ರಾಣಿಯದು ಸ್ವಾಭಿಮಾನಿ ಹೋರಾಟ: ಕೋಟ ಶ್ರೀನಿವಾಸ ಪೂಜಾರಿ

Upayuktha

ರಾಜ್ಯಾದ್ಯಂತ ಸುರಿವ ಮಳೆಯಲ್ಲೇ 73ನೇ ಸ್ವಾತಂತ್ರ್ಯ ಸಂಭ್ರಮ

Upayuktha