ನಗರ ಸ್ಥಳೀಯ

‘ನಿರ್ಮಲ ಕನಸುಗಳು’ ಕೃತಿ ಬಿಡುಗಡೆ

ಮಂಗಳೂರು: “ಅಮೃತ ಪ್ರಕಾಶ” ಪತ್ರಿಕೆಯ 24‌ನೇ ಸರಣಿ ಕಾರ್ಯಕ್ರಮದ ಅಂಗವಾಗಿ ಸಾಹಿತಿ,  ಶಿಕ್ಷಕಿ ಶ್ರೀಮತಿ ನಿರ್ಮಲ ಉದಯಕುಮಾರ್ ಅವರ ಚೊಚ್ಚಲ ಕವನ ಸಂಕಲನ” ನಿರ್ಮಲ ಕನಸುಗಳು” ಬಿಡುಗಡೆ ಸಮಾರಂಭವು ಜುಲೈ 3ರಂದು ನಗರದ ಪತ್ರಿಕಾಭವನದಲ್ಲಿ ನಡೆಯಿತು.

ಹಿರಿಯ ರಂಗಕರ್ಮಿ, ಸಾಹಿತಿ, ಸಾಮಾಜಿಕ ಹೋರಾಟಗಾರ ರಾಮಚಂದ್ರ ಬೈಕಂಪಾಡಿ ಅವರು ಕೃತಿ ಬಿಡುಗಡೆಗೊಳಿಸಿದರು.

ಅಮೃತಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ಡಾ.ಮಾಲತಿ ಶೆಟ್ಟಿ ಮಾಣೂರು ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಪತ್ರಿಕೆಯ ಉಪಸಂಪಾದಕ, ಸಾಹಿತಿ, ಸಿನಿಮಾ ನಟ ಡಾ. ಕಾಸರಗೋಡು ಅಶೋಕ್ ಕುಮಾರ್, ಕವಯಿತ್ರಿ ಶ್ರೀಮತಿ ನಿರ್ಮಲ ಉದಯಕುಮಾರ್ ಮತ್ತು ಉದಯಕುಮಾರ್ ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಕೊರೊನಾ ವಿರುದ್ಧ ಸಮರ: ದ.ಕ, ಬೆಂಗಳೂರು ಸಹಿತ 5 ಜಿಲ್ಲೆಗಳು ‘ರೆಡ್‌ ಝೋನ್’

Upayuktha

ಕ್ವಾರಂಟೈನ್ ಕೇಂದ್ರ ಆರಂಭಕ್ಕೆ ವಿರೋಧಿಸಿದಲ್ಲಿ ಜೈಲು: ಜಿಲ್ಲಾಧಿಕಾರಿ ಎಚ್ಚರಿಕೆ

Upayuktha

ಯುವಜನಾಂಗ ಅಂತರ್ಮುಖಿ ಚಿಂತನೆ ಬೆಳೆಸಿಕೊಳ್ಳಿ: ಪ್ರೊ. ಕೆ. ಸುಬ್ರಹ್ಮಣ್ಯ ಯಡಪಡಿತ್ತಾಯ

Upayuktha