ನಗರ ಸಮುದಾಯ ಸುದ್ದಿ ಸ್ಥಳೀಯ

ನಮ್ಮ ಹೆಮ್ಮೆಯ ಕೋವಿಡ್ ವಾರಿಯರ್- ಸುಮಂಗಲಾ ಸಚ್ಚಿದಾನಂದ

ಮಂಗಳೂರು: ಜಗತ್ತನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾದ ವಿರುದ್ಧ ಮುಂಚೂಣಿ ಯೋಧರಾಗಿ ಕಾರ್ಯನಿರ್ವಹಿಸುತ್ತಿರುವ ಸೀನಿಯರ್‌ ನರ್ಸಿಂಗ್ ಆಫೀಸರ್ ಸುಮಂಗಲಾ ಸಚ್ಚಿದಾನಂದ ಕೆ. ಅವರು ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಆಸ್ಪತ್ರೆ (ವೆನ್ಲಾಕ್‌) ಯಲ್ಲಿ ಕೋವಿಡ್ ವಾರ್ಡ್ ಮತ್ತು ಕೋವಿಡ್ ಐಸಿಯು ವಾರ್ಡ್‌ಗಳ ಸೂಪರ್ವೈಸರ್ ಆಗಿ ರೋಗಿಗಳ ಸೇವೆ ಸಲ್ಲಿಸುತ್ತಿದ್ದಾರೆ.

ಸುಮಂಗಲಾ ಸಚ್ಚಿದಾನಂದ ಅವರು ನಿವೃತ್ತ ಸೈನಿಕ ಹಾಗೂ ನಿವೃತ್ತ ಎಸ್‌ಬಿಐ ಉದ್ಯೋಗಿ ಸಚ್ಚಿದಾನಂದ ಕೆ. ಅವರ ಪತ್ನಿಯಾಗಿದ್ದಾರೆ.

ಮಂಗಳೂರು ಹವ್ಯಕ ಮಂಡಲದ ಉತ್ತರ ವಲಯದವರಾದ ಸುಮಂಗಲಾ ಸಚ್ಚಿದಾನಂದ ಅವರು ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, (ಈಗಿನ ಕೋವಿಡ್ ಆಸ್ಪತ್ರೆಯಲ್ಲಿ) 2004 ರಿಂದ ನರ್ಸಿಂಗ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ತೀವ್ರ ಉಸಿರಾಟ ತೊಂದರೆ ಇರುವ ರೋಗಿಗಳು ಕಂಡಲ್ಲಿ ಕೂಡಲೇ ಮಾಹಿತಿ ನೀಡಿ: ಉಡುಪಿ ಡಿಸಿ

Upayuktha

ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರ ‘ಕಲ್ಪಲತಾ’ ಕೃತಿ ಅ.1ರಂದು ಲೋಕಾರ್ಪಣೆ

Upayuktha

‘ಕನ್ನಡ ಪುಸ್ತಕಗಳಿಂದ ಬೌದ್ದಿಕ ಶ್ರೀಮಂತಿಕೆ’

Upayuktha
error: Copying Content is Prohibited !!