ಬೆಂಗಳೂರು/ ತುಮಕೂರು: ಪೇಜಾವರ ಶ್ರೀಗಳು ಇಂದು ದಿನ ಪೂರ್ತಿ ಅಯೋಧ್ಯೆಯ ಶ್ರೀ ರಾಮ ಮಂದಿರ ದೇಣಿಗೆ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡರು.
ಬೆಳಗಿನಿಂದ ಮಧ್ಯಾಹ್ನದವರೆಗೆ ಬೆಂಗಳೂರು ನಂತರ ತುಮಕೂರಿನಲ್ಲಿ ಕೃಷ್ಣ ಮಠ ಹಾಗೂ ತುಮಕೂರಿನ ವಿವಿಧ ಬಡಾವಣೆಗಳಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ಕೊಟ್ಟು ದೇಣಿಗೆ ಸ್ವೀಕರಿಸಿದರು.
ಸಂಜೆ ಸಿದ್ದಗಂಗಾ ಶ್ರೀಗಳ ಆಹ್ವಾನದ ಮೇರೆಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಗೌರವ ಸ್ವೀಕರಿಸಿದರು. ಹಾಗೂ ಅಲ್ಲಿನ ವಿದ್ಯಾರ್ಥಿಗಳಿಗೆ ಧರ್ಮಸಂದೇಶ ನೀಡಿದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ