ಉಡುಪಿ: ಉತ್ತರಭಾರತ ಪ್ರವಾಸದಲ್ಲಿರುವ ಶ್ರೀ ಪೇಜಾವರ ಮಠಾಧೀಶ, ಅಯೋಧ್ಯೆ ಶ್ರೀ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗುರುವಾರ ಉಜ್ಜಯಿನಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಹಾಕಾಲೇಶ್ವರನ ದರ್ಶನಗೈದರು.
ದೇವಳದ ಆಡಳಿತ ಮಂಡಳಿಯವರು ಶ್ರೀಗಳವರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡರು.
ಶುಕ್ರವಾರ ಶ್ರೀಗಳು ಚಿತ್ರಕೂಟಕ್ಕೆ ಭೇಟಿ ನೀಡುವರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ