ಪುತ್ತೂರು: ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ಶೈಕ್ಷಣಿಕ ವರ್ಷ 2020-21ನೇ ಸಾಲಿನಲ್ಲಿ ಎಂಎಸ್ಡಬ್ಲ್ಯೂ, ಎಂಕಾಂ, ಭೌತಶಾಸ್ತ್ರದಲ್ಲಿ ಎಂಎಸ್ಸಿ, ಗಣಿತಶಾಸ್ತ್ರದಲ್ಲಿ ಎಂಎಸ್ಸಿ, ಗಣಕ ವಿಜ್ಞಾನದಲ್ಲಿ ಎಂಎಸ್ಸಿ ಮತ್ತು ಅರ್ಥಶಾಸ್ತ್ರದಲ್ಲಿ ಎಂಎ ಶಿಕ್ಷಣದ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಅಧ್ಯಯನಾಸಕ್ತರು ಮ್ಯಾನೇಜ್ಮೆಂಟ್ ಅಥವಾ ಸರಕಾರಿ ಕೋಟಾದಲ್ಲಿ ದಾಖಲಾತಿಯನ್ನು ಪಡೆದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮುಕ್ತಾಯದ ಹಂತದಲ್ಲಿದ್ದು, ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಿಜಿ ಕಛೇರಿ ಅಥವಾ ಹೆಲ್ಪ್ ಡೆಸ್ಕ್ ಮೂಲಕ ಪಡೆದುಕೊಳ್ಳಬಹುದು ಎಂದು ಕಾಲೇಜಿನ ಪಿಆರ್ಒ ಪ್ರಕಟಣೆ ತಿಳಿಸಿದೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ