ದೇಶ-ವಿದೇಶ

ದೇಶದ ಜನತೆಯನ್ನು ಉದ್ದೇಶಿಸಿ ಇಂದು ಸಂಜೆ ಮೋದಿ ಭಾಷಣ

ನವದೆಹಲಿ: ದೇಶದಲ್ಲಿ ಇದೀಗ ಮಾರಕ ಕೋವಿಡ್ ವೈರಸ್ ಸೋಂಕಿನ ಅಬ್ಬರ ಹೆಚ್ಚುತ್ತಲೇ ಇದೆ. ಹಾಗೆಯೇ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪಿಟಿಐ ಚಿತ್ರ (ಕೃಪೆ: ನ್ಯೂಸ್‌ ಆನ್ ಎಐಆರ್)

ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ.

ಕಳೆದ ವಾರದಿಂದ ದೇಶದಲ್ಲಿ ಹೊಸದಾದ ಕೋವಿಡ್ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ತಗ್ಗಿದ್ದು, ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ.

ಇದೇ ಕಾರಣಕ್ಕೆ ಕೋವಿಡ್-19 ವೈರಸ್ ಸೋಂಕಿಗೆ ಚಿಕಿತ್ಸೆಯ ಬಗ್ಗೆ ಏನಾದರೂ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಬಹುದು ಎಂದು ಅಲೋಚನೆ ಮಾಡಲಾಗಿದೆ.

Related posts

ಇಂದು ಸಂಜೆ 4 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ವಿಶೇಷ ಭಾಷಣ

Upayuktha

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಕೋವಿಡ್ ಪಾಸಿಟಿವ್

Harshitha Harish

ಕೋವಿಡ್ 19 ಅಪ್‌ಡೇಟ್ಸ್‌: ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ 39.62ಕ್ಕೆ ಏರಿಕೆ

Upayuktha

Leave a Comment