ದೇಶ-ವಿದೇಶ

ಮೈಸೂರು ವಿಶ್ವವಿದ್ಯಾಲಯ ಶತಮಾನೋತ್ಸವ ಘಟಿಕೋತ್ಸವ ; ಪಿಎಂ ಭಾಷಣ

ಮೈಸೂರು: ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಹೆಗ್ಗಳಿಕೆ ಗೆ ಪಾತ್ರವಾಗಿರುವ ಮೈಸೂರು ವಿಶ್ವವಿದ್ಯಾಲಯಕ್ಕೆ ಇದೀಗ 100 ವರ್ಷದ ಸಂಭ್ರಮ.

ಮೈಸೂರು ವಿಶ್ವವಿದ್ಯಾಲಯವು 1916ರ ಜುಲೈ 27 ರಂದು ಸ್ಥಾಪನೆಯಾಗಿದ್ದು, ಹಾಗೆಯೇ ಕರ್ನಾಟಕ, ದಕ್ಷಿಣ ಭಾರತದ ಪ್ರಥಮ ಹಾಗೂ ದೇಶದ 6ನೇ ವಿಶ್ವವಿದ್ಯಾಲಯ ಇದಾಗಿದೆ.

ಈ ಬಗ್ಗೆ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಘಟಿಕೋತ್ಸವ ಸಂಧರ್ಭದಲ್ಲಿ ನಾಳೆ ಸೋಮವಾರ ದ ದಿನ ಭಾಷಣ ಮಾಡಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಗಳ ಕುಲಾಧಿತಿಗಳು ಹಾಗೂ ರಾಜ್ಯಪಾಲ ವಜೂಭಾಯಿ ವಾಲ, ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

 

Related posts

ಬ್ರಿಟಿಷ್ ನಟಿ ಹೆಲೆನ್ ಮೆಕ್ರೋರಿ ನಿಧನ

Harshitha Harish

ಏಕತಾ ದಿನ- ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನ; ಪ್ರಧಾನಿ ಯಿಂದ ಗೌರವಾರ್ಪಣೆ

Harshitha Harish

ಹೀಗಿರಲಿದೆ ನೋಡಿ ಭವ್ಯ ರಾಮಮಂದಿರದ ವಿನ್ಯಾಸ

Upayuktha News Network