ದೇಶ-ವಿದೇಶ ಪ್ರಮುಖ

ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)​ಯಲ್ಲಿ ಇಂದು ಬೆಳಗ್ಗೆ ಕೋವಿಡ್‌-19 ತಡೆ ಲಸಿಕೆಯ ಎರಡನೇ ಡೋಸ್‌ ಪಡೆದರು.

ಮಾರ್ಚ್ 1ರಂದು ಪ್ರಧಾನಿ ಮೊದಲ ಡೋಸ್‌ ಹಾಕಿಸಿಕೊಂಡಿದ್ದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ, “ಇಂದು ಏಮ್ಸ್​ನಲ್ಲಿ ನಾನು ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದೆ. ವೈರಸ್ ಸೋಲಿಸಲು ನಮ್ಮಲ್ಲಿರುವ ಕೆಲವು ವಿಧಾನಗಳಲ್ಲಿ ವ್ಯಾಕ್ಸಿನೇಷನ್ ಕೂಡ ಸೇರಿದೆ. ನೀವು ಲಸಿಕೆಗೆ ಅರ್ಹರಾಗಿದ್ದರೆ, ಶೀಘ್ರದಲ್ಲೇ ಡೋಸ್​ ಪಡೆಯಿರಿ. http://CoWin.gov.in ಮೂಲಕ ನೋಂದಾಯಿಸಿಕೊಳ್ಳಿ ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

Related posts

ಮೀಡಿಯಾ ವಿವೇಕ್ 2020: ಉಜಿರೆಯ ಎಸ್‍ಡಿಎಂ ಕಾಲೇಜು ಚಾಂಪಿಯನ್ಸ್

Upayuktha

ಸಿಎಎ ವಿರುದ್ಧ ಕೇರಳ ಅಸೆಂಬ್ಲಿ ನಿರ್ಣಯ

Upayuktha

ಶಿರಸಿ: ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ –ಆಪರೇಟಿವ್ ಬ್ಯಾಂಕ್ ವತಿಯಿಂದ ವಿವಿಧ ಪ್ರಶಸ್ತಿಗಳ ಪ್ರದಾನ

Upayuktha