ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಭೋಗಿ ಹಬ್ಬದ ಶುಭ ಕೋರಿದ್ದು, ಸಾಮರಸ್ಯ, ಪ್ರೀತಿ ಮತ್ತು ವಾತ್ಸಲ್ಯಕ್ಕಾಗಿ ಹಾರೈಸಿದ್ದಾರೆ.

ನರೇಂದ್ರ ಮೋದಿಯವರು ಟ್ವೀಟ್ ಮೂಲಕ, ಎಲ್ಲರಿಗೂ ಭೋಗಿ ಹಬ್ಬದ ಶುಭಾಶಯಗಳು. ಈ ವಿಶೇಷ ದಿನ ಎಲ್ಲರ ಜೀವನವನ್ನು ಸಂತೋಷ ಮತ್ತು ಉತ್ತಮ ಆರೋಗ್ಯದಿಂದ ತುಂಬಲಿ ಎಂದು ನಾನು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ
Bhogi greetings to everyone. I pray that this special day fills everyone’s lives with happiness and good health.
అందరికీ భోగి శుభాకాంక్షలు. ఈ ప్రత్యేక రోజు అందరి జీవితాల్లోకి భోగభాగ్యాలను, ఆయురారోగ్యాలను తీసుకురావాలని ప్రార్థిస్తున్నాను.
— Narendra Modi (@narendramodi) January 13, 2021