ರಾಜ್ಯ ಸಮುದಾಯ ಸುದ್ದಿ

ಪುರೋಹಿತರು ಮತ್ತು ಅರ್ಚಕರು ಅಸಂಘಟಿತ ಕಾರ್ಮಿಕರ ವ್ಯಾಪ್ತಿಗೆ: ಕಾರ್ಮಿಕ ಸಚಿವ ಶಿವರಾಮ‌ ಹೆಬ್ಬಾರ್ ಸೂಚನೆ

ಬೆಂಗಳೂರು: ರಾಜ್ಯದ ಖಾಸಗಿ ದೇವಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರು ಹಾಗೂ ವೈದಿಕ ವೃತ್ತಿಯ ಮೂಲಕ ಜೀವನ ನಡೆಸುತ್ತಿರುವ ಪುರೋಹಿತರನ್ನು ಅಸಂಘಟಿತ ಕಾರ್ಮಿಕರೆಂದು ಘೋಷಿಸಿ ಸರಕಾರದ ವತಿಯಿಂದ ಗುರುತು ಚೀಟಿ ನೀಡಲು ತಕ್ಷಣ ಅಗತ್ಯ ಕ್ರಮ‌ಕೈಗೊಳ್ಳುವಂತೆ ರಾಜ್ಯ ಕಾರ್ಮಿಕ ಮಂತ್ರಿ ಶಿವರಾಮ ಹೆಬ್ಬಾರ್ ಅಧಿಕಾರಿಗಳಿಗೆ ನಿರ್ದೇಶನ‌ ನೀಡಿದ್ದಾರೆ.

ಈ ಬಗ್ಗೆ ರಾಜ್ಯ ಅಸಂಘಟಿತ ಪುರೋಹಿತರು ಮತ್ತು ಅರ್ಚಕರ ಸಂಘ ರಾಜ್ಯ ಸರಕಾರಕ್ಕೆ ಮನವಿ ಮಾಡಿಕೊಂಡಿತ್ತು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಅಯೋಧ್ಯೆ ತೀರ್ಪು : ಶಾಂತಿ ಕಾಪಾಡಲು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕರೆ 

Upayuktha

ರಾಜ್ಯದಲ್ಲಿ 6, 7, 8ನೇ ತರಗತಿಗಳು ಇಂದಿನಿಂದ ಪುನರಾರಂಭ

Harshitha Harish

ಸಚಿವ ಗೋಪಾಲಯ್ಯ ಕೋವಿಡ್ ಪಾಸಿಟಿವ್

Harshitha Harish