ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ನಗರ

ವಾಲಿಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕೆಯ್ಯೂರಿನ ಸರಕಾರಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿದೆ.

ತಂಡದಲ್ಲಿ ಹೃತಿಕ್ ಎಂ, ಚರಣ್ ಬಿ.ಜೆ, ಅದಿತ್, ಚರಿತ್ ಪ್ರಕಾಶ್, ಗಗನ್ ‌ಯಾದವ್ ಪಿ.ಎಂ, ಚಿರಾಗ್ ಡಿ. ಆರ್, ಪ್ರಣವ ಎಸ್,ಯೋಗೀಶ ವೈ. ಎಸ್, ರಜನೀಶ್, ಸುಶಾಂತ್ ಬಿ.ಎಸ್, ವಾಸುದೇವ ತಿಲಕ್ ಭಾಗವಹಿಸಿದ್ದರು.

ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ವಿ.ಜಿ. ಭಟ್

Upayuktha

ಕೇರಳ ರಾಜ್ಯಪಾಲ 30ರಂದು ಆರೀಫ್ ಮುಹಮ್ಮದ್ ಖಾನ್ ಮಂಗಳೂರಿಗೆ; ಲಿಟ್ ಫೆಸ್ಟ್‌ನಲ್ಲಿ ಭಾಗಿ

Upayuktha

ಚೆನ್ನೈನಲ್ಲಿ ಪೇಜಾವರ ಶ್ರೀಪಾದರಿಂದ ರಾಮ ಮಂದಿರ ನಿಧಿ ಸಂಗ್ರಹ ಅಭಿಯಾನ

Upayuktha