ಅಪಘಾತ- ದುರಂತ ಸ್ಥಳೀಯ

ಪುತ್ತೂರು: ಮಹಿಳೆಯೊಬ್ಬರಿಗೆ ಬೈಕ್ ಡಿಕ್ಕಿ; ಗಂಭೀರ ಗಾಯ

ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ಮಹಿಳೆ ಗೆ ಬೈಕ್ಕೊಂದು ಡಿಕ್ಕಿ ಹೊಡೆದ ಘಟನೆಯೊಂದು ದರ್ಬೆ ಬಳಿ ಸಂಭವಿಸಿದ್ದು ಗಾಯಾಳು ಮಹಿಳೆ ಮೊಟ್ಟೆತ್ತಡ್ಕ ನಿವಾಸಿ ಐರಿನ್ ಡಿಸೋಜಾ ಎಂದು ಗುರುತಿಸಲಾಗಿದೆ.

ಅವರನ್ನು ಪುತ್ತೂರಿನ ಆಸ್ಪತ್ರೆ ಗೆ ಕರೆದೊಯ್ಯಲಾಯಿತು ಎಂಬ ಮಾಹಿತಿ ಇದೆ.

Related posts

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆಫ್‍ಲೈನ್ ಅರ್ಜಿ ಆಹ್ವಾನ

Upayuktha

ದ.ಕ. ಜಿಲ್ಲೆಯಲ್ಲಿ ಸತತ ನಾಲ್ಕು ದಿನಗಳಿಂದ ಕೊರೊನಾ ಪಾಸಿಟಿವ್ ಇಲ್ಲ

Upayuktha

ಜ.31ಕ್ಕೆ ಕನ್ನಡ ಪ್ರಾಧ್ಯಾಪಕ ಕ್ಯಾಪ್ಟನ್ ಡಿ ಮಹೇಶ್ ರೈ ನಿವೃತ್ತಿ

Upayuktha