ನಿಧನ ಸುದ್ದಿ ರಾಜ್ಯ

ಬಳ್ಳಾರಿಯ ಖ್ಯಾತ ವೈದ್ಯ ಬಿ.ಕೆ.ಶ್ರೀನಿವಾಸ್ ಮೂರ್ತಿ ನಿಧನ

ಬಳ್ಳಾರಿ: ನಗರದ ಖ್ಯಾತ ವೈದ್ಯ ಡಾ.ಬಿ.ಕೆ.ಶ್ರೀನಿವಾಸ ಮೂರ್ತಿ ಯವರು (84) ವರ್ಷ ವಯಸ್ಸಿನವರಾಗಿದ್ದು, ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಗುರುವಾರ ಸಂಜೆ ಬಳ್ಳಾರಿ ನಗರಕ್ಕೆ ಅವರ ಪಾರ್ಥಿವ ಶರೀರ ತರಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯೋತ್ಸವ, ಮಂತ್ರಾಲಯ ಮಠದ ಶ್ರೇಷ್ಠ ಪ್ರಶಸ್ತಿಗೆ ಡಾ.ಬಿ.ಕೆ.ಶ್ರೀನಿವಾಸ ಮೂರ್ತಿ ಅರ್ಹರಾಗಿದ್ದಾರೆ.

ಮಕ್ಕಳಾದ ಡಾ.ಸುಂದರ್ ಮತ್ತು ಡಾ. ಶ್ರೀಕಾಂತ್, ರಮಾ, ಕಮಲಾ ಮತ್ತು ಪತ್ನಿ ಶಾಂತಾಮೂರ್ತಿ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಹಲವರು ಸಂತಾಪ ಸೂಚಿಸಿದರು

Related posts

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಪೇಜಾವರ ಶ್ರೀಗಳು: ವೈದ್ಯಕೀಯ ಬುಲೆಟಿನ್ ತಾಜಾ ಮಾಹಿತಿ

Upayuktha

ಎಸ್‌ಎಸ್‌ಎಲ್‌ಸಿ ಫಲಿತಾಂಶ ಆ. 10ರಂದು ಪ್ರಕಟ: ಸಚಿವ ಸುರೇಶ್ ಕುಮಾರ್

Upayuktha

‘ಕಂಬಳಿ ನೇಕಾರರಿಗೆ ಸರ್ಕಾರ ಪ್ಯಾಕೇಜ್ ಘೋಷಿಸಲಿ, ಕುಟುಂಬ ರಕ್ಷಿಸಲಿ’

Upayuktha