ನವದೆಹಲಿ: ಮಕರ ಸಂಕ್ರಾಂತಿ ಹಬ್ಬದ ಕಾರಣದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕನ್ನಡದಲ್ಲಿ ಶುಭಾಶಯಗಳನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲೂ ಸುಖ, ಸಮೃದ್ಧಿ ಮತ್ತು ಆರೋಗ್ಯವನ್ನು ಕರುಣಿಸಲಿ. pic.twitter.com/50ScDL9H8H
— Amit Shah (@AmitShah) January 14, 2021
ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲೂ ಸುಖ, ಸಮೃದ್ಧಿ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸುವ ಮೂಲಕ ಕನ್ನಡಿಗರ ಮೆಚ್ಚುಗೆ ಗಳಿಸಿದ್ದಾರೆ.