ನಿಧನ ಸುದ್ದಿ

ಮತ ಚಲಾಯಿಸಿದ ನಂತರ ಕೊನೆಯಸಿರೆಳೆದ ವೃದ್ದೆ

ಚಿತ್ರದುರ್ಗ: ಮತದಾನದ ಬಳಿಕ ಮನೆಗೆ ತೆರಳುತ್ತಿದ್ದ ವೇಳೆ ವೃದ್ಧೆಯೊಬ್ಬರು ಹೃದಯಾಘಾತದಿಂದ ಅಸು ನೀಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಬಿರೇನಹಳ್ಳಿಯಲ್ಲಿ ನಡೆದಿದೆ.

ಹೃದಯಾಘಾತದಿಂದ ಬಿರೇನಹಳ್ಳಿಯ ವೃದ್ಧೆ ಸರೋಜಮ್ಮ(92) ಸಾವನ್ನಪ್ಪಿದ್ದಾರೆ.

ನಿನ್ನೆ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸರೋಜಮ್ಮ ತಮ್ಮ ಮತಚಲಾಯಿಸಿ ಮನೆಗೆ ತೆರಳುವ ವೇಳೆ ತೀವ್ರ ಹೃದಯಾಘಾತ ಸಂಭವಿಸಿದೆ. ಆಕೆ ತಮ್ಮ ಮೊಮ್ಮಗನ ಜೊತೆ ತೆರಳಿ ಮತ ಚಲಾವಣೆ ಮಾಡಿದ್ದರು ಎಂದು ತಿಳಿದುಬಂದಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ವಿಹಿಂಪ ಹಿರಿಯ ಪ್ರಚಾರಕ ಬಾಬುರಾವ್ ದೇಸಾಯಿ ನಿಧನ

Upayuktha

ವಿದಾಯ: ಪತ್ರಕರ್ತೆ ಡಾ. ಸೀತಾಲಕ್ಷ್ಮಿ ಕರ್ಕಿಕೋಡಿ ಇನ್ನಿಲ್ಲ

Upayuktha

ಬಾಲಿವುಡ್ ನಟ ರಾಜೀವ್ ಕಪೂರ್ ನಿಧನ

Harshitha Harish