ಬೆಂಗಳೂರು : ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಮತ್ತೊಂದು ಹೊಸ ಸಿನಿಮಾ ಆರಂಭವಾಗುತ್ತಿದೆ.
ನಿರ್ದೇಶಕ ಕೆ ರಾಮ್ ನಾರಾಯಣ್ ನಿರ್ದೇಶನದಲ್ಲಿ ತಯಾರಾಗಲಿರುವ ಚಿತ್ರದ ಶೀರ್ಷಿಕೆಯನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅನಾವರಣಗೊಳಿಸಲಿದ್ದಾರೆ.
ಪ್ರಜ್ವಲ್ ದೇವರಾಜ್ ಅಭಿನಯದ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಪ್ರೋತ್ಸಾಹ ನೀಡಿದರು. ದಿನಾಂಕ ಮತ್ತು ಸಮಯದ ಬಗ್ಗೆ ಮಾಹಿತಿ ಇಲ್ಲ.
ಪ್ರಜ್ವಲ್ ದೇವರಾಜ್ ಅವರು ಇದೀಗ ‘ಇನ್ಸ್ಪೆಕ್ಟರ್ ವಿಕ್ರಂ’ ಸಿನಿಮಾ ಮಾಡುತ್ತಿದ್ದು, ಅದರ ಜೊತೆಗೆ ‘ಅರ್ಜುನ್ ಗೌಡ’ ಹಾಗೂ ‘ವೀರಂ’ ಎಂಬ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಇದೀಗ ಕೆ ರಾಮ್ ನಾರಾಯಣ್ ಈ ಚಿತ್ರಕ್ಕೆ ಚಾಲನೆ ಕೊಟ್ಟಿದ್ದಾರೆ. ‘