ಅಡ್ವಟೋರಿಯಲ್ಸ್ ಶಿಕ್ಷಣ

‘ಶ್ಲಾಘ್ಯ’ದಲ್ಲಿ 8, 9, 10ನೇ ತರಗತಿಗಳಿಗೆ ಬೋಧನೆ: ಅಡ್ಮಿಷನ್ ಆರಂಭ

ಮಂಗಳೂರು: ನಗರದ ಬೋಂದೆಲ್‌ನಲ್ಲಿರುವ ಶ್ಲಾಘ್ಯ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಇಂಗ್ಲಿಷ್‌ ಮಾಧ್ಯಮದಲ್ಲಿ ಟ್ಯೂಷನ್ ತರಗತಿಗಳು ಆರಂಭವಾಗಲಿವೆ.

ಕರ್ನಾಟಕ ರಾಜ್ಯ ಹಾಗೂ ಸಿಬಿಎಸ್‌ಇ ಪಠ್ಯಕ್ರಮದಲ್ಲಿ ಈ ತರಗತಿಗಳು ನಡೆಯಲಿದ್ದು, ಏಪ್ರಿಲ್ 1, 2021ರಿಂದ ಮಾರ್ಚ್‌  31, 2022ರ ವರೆಗೆ ವಾರಕ್ಕೆ ನಾಲ್ಕು ದಿನ ನಡೆಯಲಿದೆ.

ಈ ತರಬೇತಿಗಾಗಿ ಅಡ್ಮಿಷನ್‌ ಆರಂಭವಾಗಿದ್ದು, ಪ್ರತಿ ತರಗತಿಯಲ್ಲಿ ಗರಿಷ್ಠ 8 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದೆ. ಹೀಗಾಗಿ ಆಸಕ್ತರು ಕೂಡಲೇ ತಮ್ಮ ಮಕ್ಕಳನ್ನು ನೋಂದಾಯಿಸುವಂತೆ ಶ್ಲಾಘ್ಯ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ www.shlaghya.in ಅಥವಾ ಮೊಬೈಲ್ ಸಂಖ್ಯೆ 94488 54094, 7349327494, 9481916781 ಸಂಪರ್ಕಿಸಬಹುದು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ದ್ವಿತೀಯ ಪಿಯುಸಿ: ವಿವೇಕಾನಂದ ಪದವಿ ಪೂರ್ವ ಕಾಲೇಜಿಗೆ ಶೇ 96 ಫಲಿತಾಂಶ

Upayuktha

ಕೆ-ಸಿಇಟಿ 2020 ಪರೀಕ್ಷೆಗಳು ನಿಗದಿಯಂತೆ ಜುಲೈ 30 ಮತ್ತು 31ಕ್ಕೆ: ಡಿಸಿಎಂ ಅಶ್ವತ್ಥನಾರಾಯಣ

Upayuktha

ಗ್ರಾಮೀಣ ವಿದ್ಯಾರ್ಥಿಗಳಿಗೆ ಅಂತರ್ಜಾಲ ಶಿಕ್ಷಣ ಕಾರ್ಯಕ್ಕೆ ಕಾಯಕಲ್ಪ: ಜ್ಞಾನತಾಣ ಕಾರ್ಯಕ್ರಮ ಉದ್ಘಾಟನೆ

Upayuktha