ಗ್ರಾಮಾಂತರ ಜಿಲ್ಲಾ ಸುದ್ದಿಗಳು

ಡಿ. ಹರ್ಷೇಂದ್ರ ಕುಮಾರ್ ಅವರಿಗೆ ಕೇಶವಾನಂದ ಭಾರತಿ ಪ್ರಶಸ್ತಿ

ಉಜಿರೆ: ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಎಡನೀರು ಮಠದ ಕೇಶವಾನಂದ ಭಾರತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶನಿವಾರ (ಮಾ.6) ಸುಳ್ಯ ತಾಲ್ಲೂಕಿನ ಸಂಪಾಜೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿದು ಬಂದಿದೆ.

 

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಮಂಕುತಿಮ್ಮನ ಕಗ್ಗದಲ್ಲಿ ಜೀವನ ದರ್ಶನ: ಪುಂಜಾಲಕಟ್ಟೆಯಲ್ಲಿ ಆನ್‌ಲೈನ್‌ ವಿಶೇಷ ಉಪನ್ಯಾಸ

Upayuktha

ಸುಕ್ಷೇತ್ರ ಕುಪ್ಪೂರು ಗದ್ದುಗೆ ಸಂಸ್ಥಾನ ಮಠದ ಜಾತ್ರಾ ಮಹೋತ್ಸವ ವೈಭವದಿಂದ ಸಂಪನ್ನ

Upayuktha

ರುಡ್‍ಸೆಟ್‌ಗೆ ಡಿ. ಹರ್ಷೇಂದ್ರ ಕುಮಾರ್‌ ಭೇಟಿ

Upayuktha