ನಗರ ಸ್ಥಳೀಯ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಶಿವಯೋಗಿ ಸಿದ್ಧರಾಮೇಶ್ವರ ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಮಹನೀಯರುಗಳ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪುಷ್ಪಾರ್ಚನೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಂದ್ರ ಅಡಿಗ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನೀತಾ ಗುರುರಾಜ್ ಪೂಜಾರಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಸಹಾಯಕ ಆಯುಕ್ತ ಕೆ.ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ಶೇಷಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಂದ್ರ ಅಡಿಗ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಕಾರ್ಕಳ: ಎಸೆಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಅಪರ ಜಿಲ್ಲಾಧಿಕಾರಿ ಸಂವಾದ

Upayuktha

ಕಿನ್ನಿಗೋಳಿಯಲ್ಲಿ ‘ಪುಸ್ತಕದ ಮನೆ’ ಒಕ್ಕಲು

Upayuktha

ಬಂಟರ ಸಂಘ ಉಳ್ಳಾಲ ವಲಯಾಧ್ಯಕ್ಷರಾಗಿ ಸುರೇಶ್ ಚೌಟ ಕಕ್ಕೆಮಜಲು ಆಯ್ಕೆ

Upayuktha