ನಗರ ಶಿಕ್ಷಣ- ಉದ್ಯೋಗ ಸ್ಥಳೀಯ

ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಮುಂದೂಡಿಕೆ

ಪುತ್ತೂರು: ಇಂದಿನಿಂದ ಜುಲೈ 6ರ ವರೆಗೆ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್‍ನಲ್ಲಿ ನಡೆಯಬೇಕಾಗಿದ್ದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಮುಂದೂಡಲಾಗಿದೆ.

ಶಿಬಿರವನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು. ಪುತ್ತೂರು ಸುತ್ತಮುತ್ತ ಕೋವಿಡ್ – 19 ಪ್ರಕರಣಗಳು ಕಂಡುಬರುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ದಿನಾಂಕವನ್ನು ತಿಳಿಸಲಾಗುವುದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಗ್ರಾಮ ವಿಕಾಸ ಸಮಿತಿ ಮತ್ತು ಸಹಕಾರ ಭಾರತಿ ವತಿಯಿಂದ ಈ ಶಿಬಿರ ಆಯೋಜಿಸಲು ನಿರ್ಧರಿಸಲಾಗಿತ್ತು.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Related posts

`ಎಕ್ಸ್‌ಪರ್ಟ್ ಡೇ’: ರ‍್ಯಾಂಕ್ ವಿಜೇತರಿಗೆ ಸನ್ಮಾನ

Upayuktha

ರಾಮಮಂದಿರಕ್ಕೆ ಉಡುಪಿ ಶಾಸಕ ಕೆ ರಘುಪತಿ ಭಟ್ ಒಂದು ಲಕ್ಷ ರೂ ದೇಣಿಗೆ

Upayuktha

ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು, ವದಂತಿ ಹರಡಿದರೆ ಕಠಿಣ ಕ್ರಮ: ದಕ ಜಿಲ್ಲಾ ಎಸ್‌ಪಿ ಎಚ್ಚರಿಕೆ

Upayuktha