ಮಂಗಳೂರು: ಮಹಾಶಿವರಾತ್ರಿ ಪ್ರಯುಕ್ತ ಇದೇ ದಿನಾಂಕ 11ರ ಗುರುವಾರ ಸಂಜೆ 5ರಿಂದ ಖ್ಯಾತ ಭರತನಾಟ್ಯ ಕಲಾವಿದೆ ವಿದುಷಿ ಅಯನಾ ಪೆರ್ಲ ಅವರಿಂದ ಮಂಗಳೂರು ಕಾವೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಸಭಾಭವನದಲ್ಲಿ ’ಹರಹರ ಶಂಭೋ ’ಎಂಬ ವಿಶೇಷ ಭರತನಾಟ್ಯ ಪ್ರದರ್ಶನ ಜರಗಲಿದೆ.
ಶಿವನ ಕುರಿತಾದ ಆಯ್ದ ಗೀತಗಳ ಪ್ರಸ್ತುತಿ ಇದಾಗಿದ್ದು, ಶಿವರಾತ್ರಿಗಾಗಿ ಸಂಯೋಜಿಸಿದ ವಿಶಿಷ್ಟ ಕಾರ್ಯಕ್ರಮವಾಗಿದೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಉಪಯುಕ್ತ ನ್ಯೂಸ್ ಸಿಗ್ನಲ್ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್ ಬಳಸಿ