ಶಿಕ್ಷಣ

ಇಂದು ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟ 

ಬೆಂಗಳೂರು: ಕೊರೊನಾ ಆತಂಕದ ನಡುವೆ  ಯಶಸ್ವಿಯಾಗಿ ನಡೆಸಿದ್ದ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.

ರಾಜ್ಯಾದ್ಯಂತ ಜೂನ್ 25 ರಿಂದ ಜುಲೈ 4ವರೆಗೆ ನಡೆದ ಪರೀಕ್ಷೆಯಲ್ಲಿ ಸುಮಾರು 8,48,203 ಮಕ್ಕಳು ಹಾಜರಾಗಿದ್ದರು. ಅವರಲ್ಲಿ 4,48,560 ಬಾಲಕರು, 3,99,643 ಬಾಲಕಿಯರು ಪರೀಕ್ಷೆ ಬರೆದಿದ್ದರು.

ಪರೀಕ್ಷೆಯ ಫಲಿತಾಂಶ ಇಲಾಖೆಯ www.kseeb.kar.nic.in, www.karresults.nic.in ವೆಬ್ ಸೈಟ್​ನಲ್ಲಿ ಹಾಗೂ ವಿದ್ಯಾರ್ಥಿಗಳ ನೋಂದಾಯಿತ‌ ಮೊಬೈಲ್ ಸಂಖ್ಯೆಗೆ ಫಲಿತಾಂಶ ಬರಲಿದೆ. ಇದಕ್ಕೆ‌ ಪ್ರತ್ಯೇಕ ನೋಂದಣಿ‌‌ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

Related posts

ಶ್ಲಾಘ್ಯದಲ್ಲಿ ಎಂಬಿಎ- ಪಿಜಿಸಿಇಟಿ ಆನ್ ಲೈನ್ ಕ್ರಾಶ್ ‌ಕೋರ್ಸ್ ಜು. 1ರಿಂದ ಆರಂಭ

Upayuktha

ಎಸ್‌ಎಸ್‌ಎಲ್‌ಸಿ ಫಲಿತಾಂಶ ಆ. 10ರಂದು ಪ್ರಕಟ: ಸಚಿವ ಸುರೇಶ್ ಕುಮಾರ್

Upayuktha

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಭಾಗದಲ್ಲಿ ಉಚಿತ ಯುಟ್ಯೂಬ್ ಕ್ಲಾಸ್

Upayuktha

Leave a Comment

error: Copying Content is Prohibited !!