ಜಿಲ್ಲಾ ಸುದ್ದಿಗಳು ಶಿಕ್ಷಣ

ಎಸ್‌ಎಸ್ಎ‌ಲ್‌ಸಿ ವಿದ್ಯಾರ್ಥಿಗಳಿಗೆ ಸಹಾಯವಾಣಿ


ಮಂಗಳೂರು: ಜೂನ್25ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯು ನಡೆಯಲಿರುವುದರಿಂದ ಮಕ್ಕಳು ಮತ್ತು ಪೋಷಕರು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.

ಪ್ರತಿದಿನ (ಸರಕಾರಿ ರಜಾದಿನಗಳನ್ನು ಹೊರತು ಪಡಿಸಿ) ಕಚೇರಿ ಸಮಯದಲ್ಲಿ (ಪೂ.9.30 ರಿಂದ ಅ.5.30) ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಸಂದೇಹಗಳಿದ್ದಲ್ಲಿ ಈ ದೂರವಾಣಿಯನ್ನು ಸಂಪರ್ಕಿಸುವಂತೆ ಉಪನಿರ್ದೇಶಕರು (ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಈ ಸಹಾಯವಾಣಿಗಳು ದಿನಾಂಕ: 08-06-2020 ರಿಂದ ಚಾಲ್ತಿಯಲ್ಲಿರುತ್ತವೆ.
ಸಹಾಯವಾಣಿಯ ವಿವರ
ಜಿಲ್ಲಾ ಕೇಂದ್ರದ ಸಹಾಯವಾಣಿ:
ಸ್ಥಿರ ದೂರವಾಣಿ ಸಂಖ್ಯೆ ಮೊಬೈಲ್ ಸಂಖ್ಯೆ
180042511017 (ಟೋಲ್ ಪ್ರೀ) 9845651353
ತಾಲೂಕು ಕೇಂದ್ರಗಳ ಸಹಾಯವಾಣಿ
ಬಂಟ್ವಾಳ 08255-232579 9449020453
ಬೆಳ್ತಂಗಡಿ 08256-232004 9008763829
ಮಂಗಳೂರು ಉತ್ತರ 0824-2423627 9449946810
ಮಂಗಳೂರು ದಕ್ಷಿಣ 0824-2451250 9740028090
ಮೂಡಬಿದಿರೆ 08258-236461 948315753
ಪುತ್ತೂರು 08251-230827 7619564178
ಸುಳ್ಯ 08257-230419 9481720143

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

ಟೆಲಿಗ್ರಾಂ ಬ್ರಾಡ್‌ಕಾಸ್ಟ್‌ ಮೂಲಕ ಉಪಯುಕ್ತ ನ್ಯೂಸ್‌ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ.

Related posts

ಹಂತ ಹಂತವಾಗಿ ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಅ.15ರ ಬಳಿಕ ತೀರ್ಮಾನ

Upayuktha

ಇಂದು ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟ 

Harshitha Harish

5 ತಿಂಗಳ ಬಳಿಕ ಬಾರ್ ಓಪನ್

Harshitha Harish

Leave a Comment