ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಆಳ್ವಾಸ್ ವಿದ್ಯಾರ್ಥಿ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ

ಮೂಡುಬಿದಿರೆ: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಭಾರತೀಯ ಬಾಲ್ ಬ್ಯಾಡ್ಮಿಂಟನ್ ಫೆಡರೇಷನ್ ನೀಡುವ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 66ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಉತ್ತಮ ನಿರ್ವಹಣೆ ನೀಡಿದ ಪುರುಷರ ವಿಭಾಗದಲ್ಲಿ ಚೇತನ್ ಬಿ. ಕೆ ಹಾಗೂ ಮಹಿಳೆಯರ ವಿಭಾಗದಲ್ಲಿ ಕವನ ಎಂ. ಎಂ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ ಎಂ ಮೋಹನ್ ಆಳ್ವ ಅಭಿನಂದನೆ ವ್ಯಕ್ತಪಡಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಬೆಳ್ತಂಗಡಿ: ತಾಲೂಕು ಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಂದಾಯ ಸಚಿವ ಆರ್ ಅಶೊಕ್

Sushmitha Jain

ತೆಂಕನಿಡಿಯೂರು ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಕುರಿತು ವಿಶೇಷ ಉಪನ್ಯಾಸ

Upayuktha

ಪಡುಪೆರಾರ ಗ್ರಾ.ಪಂ. ವ್ಯಾಪ್ತಿಯ ಅಡ್ಕ ಬಾರೆ ರಸ್ತೆಗೆ ಶಾಸಕ ಡಾ. ಭರತ್ ಶೆಟ್ಟಿಯವರಿಂದ ಗುದ್ದಲಿ ಪೂಜೆ

Upayuktha