ಕ್ಯಾಂಪಸ್ ಸುದ್ದಿ

ರಾಜ್ಯಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ಆಳ್ವಾಸ್‍ ವಿದ್ಯಾರ್ಥಿನಿಗೆ ದ್ವಿತೀಯ ಸ್ಥಾನ

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಶ್ವೇತಾ ಎಸ್.ಜಿ., ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಫರ್ಧಾ ವಿಭಾಗದ ಆಶು ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಕ್ರೈಸ್ತ್ ಯುನಿವರ್ಸಿಟಿಯಲ್ಲಿ ಜರುಗಿದ ರಾಜ್ಯ ಮಟ್ಟದ ಈ ಸ್ಪರ್ಧೆಯಲ್ಲಿ ಸ್ಥಾನ ಪಡೆಯುದರೊಂದಿಗೆ ರೂ 9000 ನಗದು ಬಹುಮಾನಕ್ಕೂ ಭಾಜನರಾಗಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಕಾಲೇಜಿನ ಪ್ರಾಚಾರ್ಯ ಪ್ರೊ. ರಮೇಶ್ ಶೆಟ್ಟಿ ಹಾಗೂ ಇತರ ಉಪನ್ಯಾಸಕರು ಶ್ಲಾಘಿಸಿದ್ದಾರೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಆಳ್ವಾಸ್‌ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಅಂತರ್‌ ಕಾಲೇಜು ಭೌತಶಾಸ್ತ್ರ ಸ್ಪರ್ಧೆ ‘ಇಗ್ನೈಟ್’ ಫೆಸ್ಟ್

Upayuktha

ವಿವಿ ಕಾಲೇಜಿನಲ್ಲಿ ಹಿಂದಿ ಸಪ್ತಾಹ ಸಮಾರೋಪ

Upayuktha

ವಿವೇಕಾನಂದ ಕಾಲೇಜಿನಲ್ಲಿ ಮಹಿಳಾ ಸಂಸ್ಕೃತಿ ಉತ್ಸವ

Upayuktha