ಸ್ಥಳೀಯ

ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ, ಜುಲೈ 25 : ಬಾಳಿಲ ಗ್ರಾಮದ ಪಂಜಿಗಾರಿನ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಗಿರೀಶ್ (23)ವರ್ಷ ಆತ್ಮಹತ್ಯೆಗೆ ಶರಣಾದ ಯುವಕ.

 

 

ಈತ ತನ್ನ ಮನೆಯ ಸಮೀಪದ ಗೇರು ಮರಕ್ಕೆ ನೇಣು ಬಿಗಿದು ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ. ಈತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಯಾವುದೆಂದು ಈ ಬಗ್ಗೆ ಮಾಹಿತಿ ಸಿಗಲಿಲ್ಲ. ಈ ಆತ್ಮಹತ್ಯೆ ಕುರಿತಾಗಿ ಬೆಳ್ಳಾರೆ ಪೊಲೀಸ್ ಠಾಣೆಗೆ ಬಂದು ಕುಟುಂಬಸ್ಥರು ದೂರು ನೀಡಿದ್ದಾರೆ. ಆತ್ಮಹತ್ಯೆ ಮಾಡಿದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಪ್ರಶಸ್ತಿಯಿಂದ ಜವಾಬ್ದಾರಿ ಹೆಚ್ಚಿದೆ: ಡಾ|| ಚೂಂತಾರು

Upayuktha

ಸಂವಿಧಾನದಲ್ಲಿ ಮೂಲಭೂತ ಕರ್ತವ್ಯಗಳು: ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ವೆಬಿನಾರ್

Upayuktha

ವಿಟ್ಲ ಘಟಕದ ಗೃಹರಕ್ಷಕರಿಗೆ ಜಿಲ್ಲಾ ಸಮಾದೇಷ್ಟರಿಂದ ಅಕ್ಕಿ ವಿತರಣೆ

Upayuktha