ಅಂಬಿಕಾ ವಿದ್ಯಾಲಯ

ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‍ಗೆ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ

Upayuktha
ಪುತ್ತೂರು: ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‍ಗೆ ಮಂಗಳವಾರ ಇದೇ ಮೊದಲ ಬಾರಿಗೆ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಅಂಬಿಕಾ ಪದವಿ ಕಾಲೇಜಿನಲ್ಲಿ ತತ್ವಶಾಸ್ತ್ರದ ಕುರಿತು ವಿಶೇಷ ಉಪನ್ಯಾಸ

Upayuktha
ಆತ್ಮತತ್ವ ತಿಳಿಯಲು ವೇದ ಮತ್ತು ಉಪನಿಷತ್ ಸಹಾಯಕ: ಸೋಮಯಾಜಿ ಪುತ್ತೂರು: ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಕಾಲೇಜಿನ ತತ್ತ್ವಶಾಸ್ತ್ರ ಮತ್ತು ಸಂಸ್ಕøತ ವಿಭಾಗಗಳ ಆಶ್ರಯದಲ್ಲಿ ಉಪನಿಷತ್ತಿನ ಕುರಿತು ವಿಶೇಷ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಅಂಬಿಕಾ ಪದವಿ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Upayuktha
ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ ಅಗತ್ಯ: ಪುಷ್ಪಾವತಿ ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿಶಿಷ್ಟವಾದ ಪ್ರತಿಭೆ ಅಡಗಿರುತ್ತದೆ. ಆದರೆ ಅದನ್ನು ಗುರುತಿಸುವಂತಹ ವೇದಿಕೆಗಳಿದ್ದಾಗ ಮಾತ್ರ ಅವುಗಳು ಅನಾವರಣಗೊಳ್ಳುವುದಕ್ಕೆ ಸಾಧ್ಯ. ವಿದ್ಯಾರ್ಥಿಗಳು ಸದಾ ಚಟುವಟಿಕೆಯಿಂದಿರುವುದಕ್ಕೂ ವಿವಿಧ ವೇದಿಕೆಗಳು...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಅಂಬಿಕಾ ಸಂಸ್ಥೆಗಳ ಯೂಟ್ಯೂಬ್ ವಾಹಿನಿಯಲ್ಲಿ ಶೃಂಗೇರಿ ಶ್ರೀಗಳ ಉಪನ್ಯಾಸ

Upayuktha
ಪುತ್ತೂರು: ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ಸಂಸ್ಕøತ ಹಾಗೂ ತತ್ವಶಾಸ್ತ್ರ ವಿಭಾಗಗಳ ಆಶ್ರಯದಲ್ಲಿ ಆಯೋಜಿಸಲಾದ ಶ್ರೀಮದ್ಭಗವದ್ಗೀತೆಯ ಹದಿನೆಂಟನೆಯ ಅಧ್ಯಾಯದ ಕುರಿತಾಗಿ ಶೃಂಗೇರಿಯ ಶ್ರೀ ಶಾರದಾಪೀಠದ ಜಗದ್ಗುರು ಶ್ರೀ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸಂವಿಧಾನ ನಮ್ಮ ರಾಷ್ಟ್ರದ ತಳಪಾಯ: ಮಹೇಶ್ ಕಜೆ

Upayuktha
ಬಪ್ಪಳಿಗೆಯ ಅಂಬಿಕಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಪುತ್ತೂರು: ಸಂವಿಧಾನ ನಮ್ಮ ರಾಷ್ಟ್ರದ ತಳಪಾಯ. ಇದರ ಆಧಾರದಲ್ಲಿ ದೇಶದ ವ್ಯವಸ್ಥೆ ಬೆಳೆದುಬಂದಿದೆ. ಈ ಉತ್ಕೃಷ್ಟ ಸಂವಿಧಾನವನ್ನು ಕಾಪಾಡಿಕೊಳ್ಳುವ ಹೊಣೆ ಭಾರತೀಯರೆಲ್ಲರ ಮೇಲಿದೆ. ದೇಶಸೇವೆಗೆ ಅವಕಾಶ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದವನ್ನು ಸನ್ಮಾನಿಸಿದ ಹೆತ್ತವರು!

Upayuktha
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿಶಿಷ್ಟ ಕಾರ್ಯಕ್ರಮ ಪುತ್ತೂರು: ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ನಡೆಸುತ್ತಿರುವ ಬಪ್ಪಳಿಗೆಯಲ್ಲಿರುವ ಅಂಬಿಕಾ ವಿದ್ಯಾಲಯ ಶನಿವಾರ ವಿಶಿಷ್ಟ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಯಿತು. ಈ ಸಂಸ್ಥೆಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ಹೆತ್ತವರೆಲ್ಲರೂ ಒಂದೆರಡು...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಶಿಕ್ಷಣ ಸಂಸ್ಥೆಯಲ್ಲಿ ಪರಾಕ್ರಮ ದಿವಸ್ ಆಚರಣೆ

Upayuktha
ಸುಭಾಷ್ ಚಂದ್ರ ಬೋಸ್ ಅವರು ಈ ದೇಶದ ಹೆಮ್ಮೆ: ರಾಮದಾಸ ಗೌಡ ಪುತ್ತೂರು: ಭಾರತವನ್ನು ಬ್ರಿಟೀಷ್ ಆಡಳಿತದಿಂದ ಮುಕ್ತಗೊಳಿಸುವ ಬಗೆಗೆ ಪ್ರಬಲವಾದ ಕನಸು ಕಂಡದ್ದು ಮಾತ್ರವಲ್ಲದೆ ಆ ಕುರಿತಾಗಿ ತಮ್ಮ ನಿರಂತರ ಪ್ರಯತ್ನವನ್ನು ನಡೆಸಿದವರು...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಜ.14: ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಜಾಲಗೋಷ್ಠಿ, ಮಕರ ಸಂಕ್ರಾಂತಿ ವಿಶೇಷ

Upayuktha
‘ಆಧುನಿಕ ವಿಜ್ಞಾನ, ಜ್ಯೋತಿರ್ವಿಜ್ಞಾನಗಳಲ್ಲಿ ಭಾರತೀಯ ಕಾಲಗಣನೆ’ ವಿಷಯದ ಪ್ರಸ್ತುತಿ ಪುತ್ತೂರು: ಇಲ್ಲಿನ ಬಪ್ಪಳಿಗೆಯಲ್ಲಿರುವ ಅಂಬಿಕಾ ಪದವಿ ಮಹಾವಿದ್ಯಾಲಯದ ತತ್ವಶಾಸ್ತ್ರ, ಸಂಸ್ಕøತ ವಿಭಾಗಗಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಉಮ್ಮಚಗಿಯಲ್ಲಿನ ಶ್ರೀ ಶ್ರೀಮಾತಾ ಸಂಸ್ಕøತ ಮಹಾಪಾಠಶಾಲಾ...