ಆತ್ಮಹತ್ಯೆ

ನಿಧನ ಸುದ್ದಿ ಪ್ರಮುಖ ರಾಜ್ಯ

ವಿಧಾನಪರಿಷತ್ ಉಪಸಭಾಪತಿ ಎಸ್‌.ಎಲ್ ಧರ್ಮೇಗೌಡ ಆತ್ಮಹತ್ಯೆ

Upayuktha
ಕಡೂರು ಬಳಿ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊಂಡರು ಚಿಕ್ಕಮಗಳೂರು: ರಾಜ್ಯ ವಿಧಾನ ಪರಿಷತ್‌ನ ಉಪಸಭಾಪತಿ ಹಾಗೂ ಜೆಡಿಎಸ್‌ ಸದಸ್ಯರಾಗಿರುವ ಎಸ್‌.ಎಲ್‌. ಧರ್ಮೇಗೌಡ ದಾರುಣವಾಗಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಅವರ ಮೃತದೇಹ...
ಅಪರಾಧ ಗ್ರಾಮಾಂತರ ಸ್ಥಳೀಯ

ವರ್ಕಾಡಿ: ಎಲ್‌ಎಲ್‌ಬಿ ವಿದ್ಯಾರ್ಥಿ ಆತ್ಮಹತ್ಯೆ

Upayuktha
ಮಂಜೇಶ್ವರ: ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದ್ವಿತೀಯ ಕಾನೂನು ಪದವಿ ವಿದ್ಯಾರ್ಥಿಯೊಬ್ಬ ವರ್ಕಾಡಿ ಸಮೀಪದ ಕೋಳ್ಯೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣು ಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಯುವಕನನ್ನು ವಿನಾಯಕ (20)...
ನಿಧನ ಸುದ್ದಿ ಪ್ರಮುಖ ಬಾಲಿವುಡ್

‘ಪವಿತ್ರ ರಿಶ್ತಾ’ ಖ್ಯಾತಿಯ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ

Upayuktha
ಮುಂಬಯಿ: ಬಾಲಿವುಡ್‌ ಹಾಗೂ ಕಿರುತೆರೆ ನಟ ಸುಶಾಂತ್ ಸಿಂಗ್‌ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಲಾಕ್‌ಡೌನ್ ಅವಧಿಯಲ್ಲಿ ಅವರು ಏಕಾಂಗಿಯಾಗಿ ವಾಸಿಸುತ್ತಿದ್ದರು. ಅವರ ಅಪಾರ್ಟ್‌ಮೆಂಟ್‌ಗೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣದ ತನಿಖೆಗೆ...
ಅಪರಾಧ ಜಿಲ್ಲಾ ಸುದ್ದಿಗಳು

ಹರಪನಹಳ್ಳಿ: ಕಾಲೇಜು ಶುಲ್ಕ ಕಟ್ಟಲು ಆಗದೆ ವಿದ್ಯಾರ್ಥಿನಿ ಆತ್ಮಹತ್ಯೆ

Upayuktha
ಬಳ್ಳಾರಿ: ರಾಷ್ಟ್ರೀಯ ಕ್ರೀಡಾಪಟು ಹಾಗೂ ಬಿಎಸ್‌ಸಿ ಪದವಿ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಶುಲ್ಕ ಪಾವತಿಸಲು ಕೇಳಿದ ತಕ್ಷಣ ತಂದೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಬೇಸರಗೊಂಡು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಳ್ಳಾರಿ ಜಿಲ್ಲೆ ಹರಪನಹಳ್ಳಿ...
ಅಪರಾಧ ಗ್ರಾಮಾಂತರ ಸ್ಥಳೀಯ

ಪಾಣೆಮಂಗಳೂರು: ನೇತ್ರಾವತಿ ನದಿಗೆ ಜಿಗಿದು ಯುವಕ ಆತ್ಮಹತ್ಯೆ

Upayuktha
ಮಂಗಳೂರು: ಬಂಟ್ವಾಳದ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯ ಮೇಲಿನಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕ ನೀರಿಗೆ ಹಾರಿದ್ದನ್ನು ಕಂಡ ಸ್ಥಳೀಯರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನದಿಗೆ ಜಿಗಿದು ಆತನನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆತ್ಮಹತ್ಯೆ...
ಅಪರಾಧ ಜಿಲ್ಲಾ ಸುದ್ದಿಗಳು

ಬೆಳಗಾವಿ ಡಿಸಿ ಮನೆಯ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣು

Upayuktha
ಬೆಳಗಾವಿ: ಜಿಲ್ಲಾಧಿಕಾರಿಗಳ ಮನೆಯ ಗಾರ್ಡ್ ಇಂದು ಮುಂಜಾನೆ ತಮ್ಮ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ಪ್ರಕಾಶ್ ಗುರುವಯ್ಯನವರ ಎಂಬ ಸಿಬ್ಬಂದಿಯೇ ಆತ್ಮಹತ್ಯೆಗೆ ಶರಣಾದವರಾಗಿದ್ದು,...
ಅಪರಾಧ ಗ್ರಾಮಾಂತರ ಸ್ಥಳೀಯ

ಕೊರೊನಾ ಆತಂಕ: ಬಂಟ್ವಾಳದ ಪೆಟ್ರೋಲ್ ಬಂಕ್ ಕಾರ್ಮಿಕ ಆತ್ಮಹತ್ಯೆಗೆ ಶರಣು

Upayuktha
ಮಂಗಳೂರು: ಇತ್ತೀಚೆಗೆ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಾಣು ಸೋಂಕು ತನಗೂ ತಗುಲಿರಬಹುದು ಎಂಬ ಆತಂಕದಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಮೇರಮಜಲು ಗ್ರಾಮದ ಅಬ್ಬೆಟ್ಟುವಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಮೇರಮಜಲು ಗ್ರಾಮದ...
ಅಪರಾಧ ಗ್ರಾಮಾಂತರ ಸ್ಥಳೀಯ

ಪಿಯುಸಿ ಪರೀಕ್ಷೆ: ಕಡಿಮೆ ಅಂಕದ ಆತಂಕದಿಂದ ವಿದ್ಯಾರ್ಥಿ ಆತ್ಮಹತ್ಯೆ

Upayuktha
ಬಂಟ್ವಾಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಳಪೆ ಪ್ರದರ್ಶನದ ಭೀತಿಯಿಂದ ಬಂಟ್ವಾಳ ತಾಲೂಕು ವಗ್ಗದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದುರದೃಷ್ಟಕರ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ಬಂಟ್ವಾಳದ ಎಸ್‌ವಿಎಸ್ ಕಾಲೇಜಿನ ನಂದನ್‌ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ...
ಅಪರಾಧ ಸ್ಥಳೀಯ

ಮಗನ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

Upayuktha
ಉಳ್ಳಾಲ: ಮಗುವಿನ ಜೊತೆಗೆ ತಂದೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ನೇತ್ರಾವತಿ ನದಿ ಸೇತುವೆ ಬಳಿ ನಡೆದಿದೆ. ಗೋಪಾಲಕೃಷ್ಣ ರೈ (45) ಮತ್ತು ಮಗ ನಮೀಶ್ ರೈ...
ಅಪರಾಧ ಸ್ಥಳೀಯ

ಮಂದಾರ್ತಿ ಮೇಳದ ಭಾಗವತ ನಗರ ಸುಬ್ರಹ್ಮಣ್ಯ ಆಚಾರ್ಯ ಆತ್ಮಹತ್ಯೆ

Upayuktha
ಮಂಗಳೂರು: ಮಂದಾರ್ತಿ ಮೇಳದ ಭಾಗವತ ನಗರ ಸುಬ್ರಹ್ಮಣ್ಯ ಆಚಾರ್ಯ ಅವರು ಮಂಗಳವಾರ ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮಾರಣಕಟ್ಟೆಯಲ್ಲಿ ಸೋಮವಾರ ನಡೆದ ಯಕ್ಷಗಾನದಲ್ಲಿ ಭಾಗವತಿಕೆ ಮಾಡಿದ್ದ ಅವರು, ಮಂಗಳವಾರ ಬೆಳಗ್ಗೆ...