ಉಳ್ಳಾಲದಲ್ಲಿ ಪದೇ ಪದೇ ಮುಸ್ಲಿಮರೇ ಏಕೆ ಶಾಸಕರಾಗಬೇಕು? ಸ್ಥಳೀಯರಿಗೆ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನೆ
ಮಂಗಳೂರು: ಉಳ್ಳಾಲ ಪಾಕಿಸ್ತಾನವಾಗಿದೆ ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಆರೆಸ್ಸೆಸ್ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಇದೀಗ ಮತ್ತೊಂದು ಹೇಳಿಕೆಯನ್ನು ನೀಡಿದ್ದಾರೆ. ಉಳ್ಳಾಲದ ಜನರಿಗೆ ತಾಕತ್ತು ಅನ್ನೋದು ಇದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಮಾಡಿ....