ಆಳ್ವಾಸ್ ಕ್ಯಾಂಪಸ್ ಸುದ್ದಿ

ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಆಳ್ವಾಸ್ ಗಣಿತ ಎಂಎಸ್ಸಿ ವಿಭಾಗದಲ್ಲಿ `ಮ್ಯಾಥ್ಸ್ ಫಿಯೆಸ್ಟಾ-2020′

Upayuktha
ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಗಣಿತ ಶಾಸ್ತ್ರ ವಿಭಾಗದಿಂದ ಅಂತರ್ ವಿಭಾಗ ಮಟ್ಟದ `ಮ್ಯಾಥ್ಸ್ ಫಿಯೆಸ್ಟಾ – 2020’ನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ, ಆಳ್ವಾಸ್ ಪದವಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥ...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಪ್ರಮುಖ ಸ್ಥಳೀಯ

ಧನಾತ್ಮಕ ಚಿಂತನೆಯತ್ತ ವಿದ್ಯಾರ್ಥಿಗಳ ಚಿತ್ತವಿರಲಿ

Upayuktha
ಆಳ್ವಾಸ್ ಕಾಲೇಜಿನ ವಿಶೇಷ ಉಪನ್ಯಾಸದಲ್ಲಿ ದೀಕ್ಷಿತ್ ಪರಶ್ಶಿನಿ ಅಭಿಮತ ಮೂಡುಬಿದಿರೆ: ಉತ್ತರದಾಯಿತ್ವಗಳು ಪ್ರತಿಯೊಬ್ಬರ ಆಲೋಚನೆಗಳನ್ನು ಭಿನ್ನವಾಗಿಸುತ್ತದೆ. ವಿದ್ಯಾರ್ಥಿಗಳು ಯಾವಾಗಲೂ ನಕಾರಾತ್ಮಕ ವಿಷಯಗಳಿಗೆ ಕಿವಿಗೊಡದೆ, ಧನಾತ್ಮಕ ವಿಚಾರಗಳತ್ತ ಗಮನಹರಿಸಿದರೆ ಅವರೊಳಗಿನ ಮಾನಸಿಕ ತುಮುಲಗಳಿಗೆ ಪರಿಹಾರ ಕಂಡುಕೊಳ್ಳಬಹುದು...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

‘ಓಶಿಯಾನಸ್ ಫೆಸ್ಟ್’ : ಪುತ್ತೂರು ವಿವೇಕಾನಂದ ಕಾಲೇಜಿಗೆ ಸಮಗ್ರ ಪ್ರಶಸ್ತಿ

Upayuktha
ಮೂಡುಬಿದಿರೆ: ಮಾನವಿಕ ಶಾಸ್ತ್ರವು ಜಗತ್ತಿನ ಎಲ್ಲಾ ವಿಷಯಗಳನ್ನು ಅರಿಯಲು ಇರುವ ಬಹುದೊಡ್ಡ ಹೆಬ್ಬಾಗಿಲು ಎಂದು ಕುವೈಟ್‍ನ ವಿಶ್ವಸಂಸ್ಥೆಯ ಪ್ರಾದೇಶಿಕ ಸಮುದ್ರ ಪರಿಸರ ಸಂರಕ್ಷಣೆ ಕಾರ್ಯಾಲಯದ ಹಿರಿಯ ಸಲಹೆಗಾರ ಡಾ ಸುದರ್ಶನ ರಾಮರಾಜು ತಿಳಿಸಿದರು. ಆಳ್ವಾಸ್...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಪ್ರಮುಖ ಸ್ಥಳೀಯ

ಜೈವಿಕ ತಂತ್ರಜ್ಞಾನ ಕೇವಲ ಮಾನವ ವಿಕಾಸಕ್ಕೆ ಸೀಮಿತವಲ್ಲ: ಡಾ. ಗಿರೀಶ್

Upayuktha
ವೈದ್ಯಕೀಯ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಪ್ರಚಲಿತ ಮುನ್ನಡೆಗಳು ಆಳ್ವಾಸ್‌ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರಗೋಷ್ಠಿ ವಿದ್ಯಾಗಿರಿ (ಮೂಡುಬಿದಿರೆ): ಜೈವಿಕ ತಂತ್ರಜ್ಞಾನ ಮಾನವನ ವಿಕಾಸಕ್ಕೆ ಮಾತ್ರವಲ್ಲದೆ ಪ್ರಾಣಿ, ಸಸ್ಯ ಮತ್ತು ಪರಿಸರದ ಏಳಿಗೆಗಾಗಿ ಹುಟ್ಟಿಕೊಂಡಿದ್ದಾಗಿದೆ ಎಂದು ಹಾಸನದ...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

‘ಮೀಡಿಯಾ ಮಂಥನ್’: ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳು ಚಾಂಪಿಯನ್ಸ್

Upayuktha
ವಿದ್ಯಾಗಿರಿ (ಮೂಡುಬಿದಿರೆ): ಸೈಂಟ್‍ ಅಲೋಶಿಯಸ್ ಕಾಲೇಜು ವತಿಯಿಂದ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ‘ಮೀಡಿಯಾ ಮಂಥನ್’ ಮಾಧ್ಯಮೋತ್ಸವದಲ್ಲಿ ಸತತವಾಗಿ ಮೂರನೇ ಬಾರಿ ಆಳ್ವಾಸ್ ವಿದ್ಯಾರ್ಥಿಗಳ ತಂಡ ಸಮಗ್ರ ವಿರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ವರದಿಗಾರಿಕೆಯಲ್ಲಿ ದುರ್ಗಾಪ್ರಸನ್ನಾ ಪ್ರಥಮ,...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಆಳ್ವಾಸ್ ವಿದ್ಯಾರ್ಥಿಗಳಿಂದ ‘ಪ್ಲಾಗಿಂಗ್’

Upayuktha
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಮಾನವಿಕ ವಿಭಾಗದ ಓಶಿಯನಸ್-2020 ಫೆಸ್ಟ್‌ನ ಪೂರ್ವಭಾವಿಯಾಗಿ ಭಾನುವಾರ ಇಲ್ಲಿನ ಸ್ವರಾಜ್ಯ ಮೈದಾನದಿಂದ ಆಲಂಗಾರಿನವರೆಗಿನ ರಸ್ತೆಯ ಬದಿಯಲ್ಲಿ ವಿಶೇಷ ‘ಪ್ಲಾಗಿಂಗ್’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಾನವಿಕ ವಿಭಾಗದ 150 ವಿದ್ಯಾರ್ಥಿಗಳು ಬೆಳಿಗ್ಗೆ...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಫೆ. 18-19: ಆಳ್ವಾಸ್‍ನಲ್ಲಿ `ಆರ್ಟ್‍ಎಕ್ಸೂಬರೆನ್ಸ್ – ಓಶಿಯೇನಸ್ 2020′: ರಾಷ್ಟ್ರ ಮಟ್ಟದ ಅಂತರ್‌ ಕಾಲೇಜು ಫೆಸ್ಟ್

Upayuktha
ಮೂಡುಬಿದಿರೆ: ಆಳ್ವಾಸ್ ಕಾಲೇಜು ಮೂಡುಬಿದಿರೆಯ ಮಾನವಿಕ ವಿಭಾಗದ ವತಿಯಿಂದ ಫೆ. 18 ಹಾಗೂ ಫೆ. 19ರಂದು ರಾಷ್ಟ್ರ ಮಟ್ಟದ ಅಂತರ್‌ ಕಾಲೇಜು ಫೆಸ್ಟ್ `ಆರ್ಟ್‍ ಎಕ್ಸೂಬರೆನ್ಸ್ – ಓಶಿಯೇನಸ್ 2020′ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಪ್ರಮುಖ ಸ್ಥಳೀಯ

ಆಳ್ವಾಸ್ ಹೋಮಿಯೋಪಥಿ ಕಾಲೇಜಿಗೆ 32 ರ‍್ಯಾಂಕ್‌

Upayuktha
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು 2019-20ರ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಹೋಮಿಯೋಪಥಿ ಮೆಡಿಕಲ್ ಸೈನ್ಸ್ ಪದವಿ ಪರೀಕ್ಷೆಗಳ ಫಲಿತಾಂಶವು ಬಿಡುಗಡೆಯಾಗಿದ್ದು, ಆಳ್ವಾಸ್ ಹೋಮಿಯೋಪಥಿ ಕಾಲೇಜು 32 ರ‍್ಯಾಂಕ್‌ಗಳನ್ನು ಪಡೆದುಕೊಂಡಿದೆ. ಸಮಗ್ರವಾಗಿ ದ್ವಿತೀಯ...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

‘ಗಳಿಸಿದ ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ’

Upayuktha
ಮೂಡುಬಿದರೆ:- ಜೀವನದಲ್ಲಿ ಕಲಿತ ಜ್ಞಾನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದರಿಂದ ಯಶಸ್ಸನ್ನು ಗಳಿಸಬಹುದು ಎಂದು ಗುಜರಾತಿನ ರಾಷ್ಟ್ರಕಥಾ ಶಿಬಿರದ ಸಂಸ್ಥಾಪಕ ಸ್ವಾಮಿ ಧರ್ಮಬಂಧುಜಿ ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್ ವತಿಯಿಂದ ನಡೆದ ಸಂವಾದ...
ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ವಿದ್ಯಾರ್ಥಿಗಳ ಮನಸ್ಸನ್ನು ಅರಿತವ ಉತ್ತಮ ಅಧ್ಯಾಪಕನಾಗಬಲ್ಲ: ಪ್ರೊ. ಬಾಲಕೃಷ್ಣ ಶೆಟ್ಟಿ

Upayuktha
ಮೂಡುಬಿದಿರೆ: ಅಧ್ಯಾಪಕರಲ್ಲಿ ಯಾವಾಗಲೂ ಮಾನವೀಯ ಗುಣಗಳು ಇರಬೇಕು. ಮಕ್ಕಳ ಮನವೊಲಿಸಿ, ಅವರ ಅವಶ್ಯಕತೆಗಳನ್ನು ಅರಿತು, ಉತ್ತಮ ರೀತಿಯಲ್ಲಿ ವಿಷಯಗಳನ್ನು ಮನದಟ್ಟು ಮಾಡಿಕೊಡುವ ಅಧ್ಯಾಪಕರು ಕೊನೆಯವರೆಗೂ ಅವರ ಮನಸ್ಸಿನಲ್ಲಿ ಉತ್ತಮ ಅಧ್ಯಾಪಕರಾಗಿಯೇ ಉಳಿಯುತ್ತಾರೆ ಎಂದು ಆಳ್ವಾಸ್...