ಐಪಿಎಲ್ 2020: ಫೈನಲ್ ಶಿಖರಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್
ಅಬುಧಾಬಿ: ಅದ್ಭುತ ಸರ್ವಾಂಗೀಣ ಆಟ ಪ್ರದರ್ಶಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿದೆ. ಅಬುಧಾಬಿಯ ಶೇಖ್ ಝೈಯದ್ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ...