ಓಪನ್ ರ್ಯಾಪಿಡ್ ಚೆಸ್ ಪಂದ್ಯಾಟ: ವಿವೇಕಾನಂದ ಪಿಯು ಕಾಲೇಜಿನ ಸಾತ್ವಿಕ್ ಶಿವಾನಂದಗೆ ದ.ಕ ಜಿಲ್ಲಾ ಬೆಸ್ಟ್ ಪ್ಲೇಯರ್ ಅವಾರ್ಡ್
ಪುತ್ತೂರು: ಕುದುರೆಮುಖ ಕಬ್ಬಿಣದ ಅದಿರು ಕಂಪೆನಿ ಲಿಮಿಟೆಡ್ (KIOCL) ಮಂಗಳೂರಿನ ಕಾವೂರಿನಲ್ಲಿ ನಡೆಸಿದ ಮೂರನೇ ಕುದುರೆಮುಖ ಟ್ರೋಫಿ ಅಂತರ್ ಜಿಲ್ಲಾ ಓಪನ್ ರ್ಯಾಪಿಡ್ ಚೆಸ್ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ...