ದಕ್ಷಿಣ ಕನ್ನಡ

ನಗರ ಸ್ಥಳೀಯ

ಬಿಜೆಪಿ: ದಕ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಂಚಾಲಕರಾಗಿ ಡಾ ಜಿ.ಕೆ ಭಟ್ ಸಂಕಬಿತ್ತಿಲು ನೇಮಕ

Upayuktha
ಮಂಗಳೂರು: ಭಾರತೀಯ ಜನತಾ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಂಚಾಲಕರಾಗಿ ಮಂಗಳೂರಿನ ಹಿರಿಯ ವೈದ್ಯ , ಸುಳ್ಯ ತಾಲೂಕು ಅಮರಮುಡ್ನೂರು ಗ್ರಾಮದ ದೊಡ್ಡತೋಟದ ಡಾ ಜಿ ಕೆ ಭಟ್ ಸಂಕಬಿತ್ಲು ನೇಮಕಗೊಂಡಿದ್ದಾರೆ....
ಜಿಲ್ಲಾ ಸುದ್ದಿಗಳು ಪ್ರಮುಖ

ದಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸಮಾಜಘಾತುಕ ಚಟುವಟಿಕೆಗಳು: ಜ.25ರಂದು ಪ್ರತಿಭಟನೆಗೆ ವಿಹಿಂಪ ಕರೆ

Upayuktha
ಮಂಗಳೂರು: ಜಿಲ್ಲೆಯಲ್ಲಿ‌ ಹೆಚ್ಚುತ್ತಿರುವ ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜನವರಿ 25ರಂದು ಸಂಜೆ 4 ಗಂಟೆಗೆ ಪ್ರತಿಭಟನೆ ನಡೆಸುವಂತೆ ವಿಶ್ವ ಹಿಂದ್ ಪರಿಷದ್ ಕರೆ ನೀಡಿದೆ. ಜೆಲ್ಲೆಯಲ್ಲಿ ಆಗುತ್ತಿರುವಂತಹ ಹಲವಾರು ಘಟನೆಗಳಲ್ಲಿ...
ಜಿಲ್ಲಾ ಸುದ್ದಿಗಳು

ಜಿಲ್ಲೆಯಲ್ಲಿ ಕಾನೂನು ಸುವ್ಯಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಪಾಲಿಸಿ- ಕೋಟ ಶ್ರೀನಿವಾಸ ಪೂಜಾರಿ

Upayuktha
ಮಂಗಳೂರು: ಕಾನೂನು ಸುವ್ಯಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಪಾಲಿಸಬೇಕು. ಜಿಲ್ಲೆಯಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ಇಳಿಕೆಗೆ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ...
ನಗರ ಸ್ಥಳೀಯ

ಕರುಳ ಬಳ್ಳಿಯ ಸಂಬಂಧ ಕಡಿದು ಹಾಕಿದ ಜಾಗತೀಕರಣ: ದ.ಕ. ಜಿಲ್ಲೆಯ ಕೃಷಿ ಸಂಸ್ಕೃತಿಯ ಅಸ್ಮಿತೆಗೆ ಹೊಡೆತ

Upayuktha
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲಗೋಷ್ಠಿಯಲ್ಲಿ ವ್ಯಕ್ತವಾದ ಕಳವಳ ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಆಯೋಜಿಸಿದ್ದ ಅಂತರ್ಜಾಲ ವಿಚಾರ ಸಂಕಿರಣದಲ್ಲಿ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೆಜ್ಮೆಂಟ್ ಕಾಲೇಜಿನ ಸಹ-ಪ್ರಾಧ್ಯಾಪಕಿ ಶ್ರೀಮತಿ ಅಕ್ಷಯ ಆರ್. ಶೆಟ್ಟಿ,...
ಜಿಲ್ಲಾ ಸುದ್ದಿಗಳು ಪ್ರಮುಖ

ಆಸ್ಪತ್ರೆ, ಕ್ಲಿನಿಕ್, ಮೆಡಿಕಲ್‍ಗಳಲ್ಲಿ ಜ್ವರ, ಶೀತ, ನೆಗಡಿಗೆ ಔಷಧಿ ಪಡೆವವರ ಮಾಹಿತಿ ಜಿಲ್ಲಾಡಳಿತಕ್ಕೆ ನೀಡುವುದು ಕಡ್ಡಾಯ

Upayuktha
ಮಂಗಳೂರು: ಖಾಸಗಿ, ಸರ್ಕಾರಿ ಆಸ್ಪತ್ರೆ, ಕ್ಲಿನಿಕ್ ಹಾಗೂ ಮೆಡಿಕಲ್ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಅವರು ತಮ್ಮ...
ಜಿಲ್ಲಾ ಸುದ್ದಿಗಳು

ಬ್ರಹ್ಮಕಲಶೋತ್ಸವವನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಆದೇಶ

Upayuktha
ಮಂಗಳೂರು: ಮಂಗಳೂರು ತಾಲೂಕಿನ ಪಾಂಡೇಶ್ವರದಲ್ಲಿರುವ ಶೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜನವರಿ 3 ರಿಂದ ಜನವರಿ 8 ರವರೆಗೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ಬ್ರಹ್ಮಕಲಶೋತ್ಸವವನ್ನು ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳನ್ವಯ ಸರಳವಾಗಿ ನೆರವೇರಿಸಲು...
ಜಿಲ್ಲಾ ಸುದ್ದಿಗಳು

ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

Upayuktha
ಮಂಗಳೂರು: ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಪ್ರದೇಶದಲ್ಲಿ ಮರಳು ದಿಬ್ಬಗಳ ತೆರವು ಹಾಗೂ ಲೋಡಿಂಗ್ ಅನ್ನು ಮಾನವ ಶ್ರಮದಿಂದಲೇ ನಿರ್ವಹಿಸಬೇಕು, ಯಂತ್ರೋಪಕರಣ ಬಳಸಿದರೆ ಅಂತಹವರ ಪರವಾನಿಗೆಯನ್ನು ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ...
ನಗರ ಸ್ಥಳೀಯ

ಉದ್ಯೋಗ ಖಾತರಿ ಯೋಜನೆ: ಪುತ್ತೂರು-ಕಡಬ ತಾಲೂಕಿನ 6 ಅಧಿಕಾರಿಗಳಿಗೆ ಪ್ರಶಸ್ತಿ

Upayuktha
ಪುತ್ತೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು 2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಅನುಷ್ಟಾನ ಮಾಡಿರುವ ಆರು ಅಧಿಕಾರಿಗಳಿಗೆ ಪ್ರಶಸ್ತಿ ಲಭಿಸಿದೆ. ಪುತ್ತೂರು ತಾಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ದ.ಕ ಆರ್ಥಿಕತೆಯಲ್ಲಿ ಭೌಗೋಳಿಕ ಸ್ವರೂಪ ಪ್ರಮುಖ ಪಾತ್ರ ವಹಿಸಿದೆ: ಈಶ್ವರ ಪ್ರಸಾದ್ ಕೆ.ಎಸ್

Upayuktha
ಪುತ್ತೂರು: ಇಂದು ದ.ಕನ್ನಡ ಜಿಲ್ಲೆಯು ಆರ್ಥಿಕವಾಗಿ ಬಹಳಷ್ಟು ಮುಂದುವರಿದಿದ್ದು ಇಲ್ಲಿಯ ಭೌಗೋಳಿಕ ಲಕ್ಷಣವೂ ಇದಕ್ಕೆ ಪೂರಕವಾಗಿದೆ. ಅಲ್ಲದೇ ಇಲ್ಲಿಯ ನಿರಂತರವಾದ ಕೃಷಿ ಚಟುವಟಿಕೆಯಿಂದಾಗಿ ನಮ್ಮ ಜಿಲ್ಲೆಯು ಇಂದು ದೇಶದ ಆರ್ಥಿಕ ಚಟುವಟಿಕೆಯಲ್ಲಿ ಸಿಂಹಪಾಲನ್ನು ಪಡೆದಿದೆ...
ಜಿಲ್ಲಾ ಸುದ್ದಿಗಳು ಪ್ರಮುಖ

65ನೇ ಕರ್ನಾಟಕ ರಾಜ್ಯೋತ್ಸವ: ದ.ಕ ಜಿಲ್ಲಾಡಳಿತದಿಂದ 38 ಮಂದಿಗೆ ಪುರಸ್ಕಾರ, ಕರುನಾಡ ಹಿರಿಮೆಯ ಸ್ಮರಣೆ

Upayuktha
ಮಂಗಳೂರು: ಅರುವತ್ತೈದನೇ ಕರ್ನಾಟಕ ರಾಜ್ಯೋತ್ಸವವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕೋವಿಡ್ 19 ಮಾರ್ಗಸೂಚಿಗಳನ್ನು ಅನುಸರಿಸುತ್ತಲೇ ಸರಳವಾಗಿ ಇಂದು ಆಚರಿಸಲಾಯಿತು. ರಾಜ್ಯ ಧಾರ್ಮಿಕ ದತ್ತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...