ಭಾಗವತ ಪೂಂಜರ ಚಿಕಿತ್ಸೆಗೆ ನೆರವು- ಅಜೆಕಾರು ಕಲಾಭಿಮಾನಿ ಬಳಗ ನೇತೃತ್ವದಲ್ಲಿ ರೂ.1 ಲಕ್ಷ ನಿಧಿ ಸಮರ್ಪಣೆ
ಮಂಗಳೂರು: ಯಕ್ಷಗಾನದ ಸವ್ಯಸಾಚಿ ‘ಮಾನಿಷಾದ’ ಖ್ಯಾತಿಯ ಪ್ರಸಂಗಕರ್ತೃ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಕಳೆದ ಕೆಲವು ತಿಂಗಳಿಂದ Myelodysplasia ಎಂಬ ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಶುಶ್ರೂಷೆಗಾಗಿ azacytidine +...