ಪರೀಕ್ಷಾಭಿಮುಖ ಬೋಧನೆ

ಪ್ರಮುಖ ರಾಜ್ಯ ಶಿಕ್ಷಣ

ಎಸ್ಎಸ್ಎಲ್‌ಸಿ ಪರೀಕ್ಷಾಭಿಮುಖವಾದ ಪಠ್ಯ ಬೋಧನೆಗೆ ಒತ್ತು: ಸುರೇಶ್ ಕುಮಾರ್

Upayuktha
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ತರಗತಿಗೆ ಸಂಬಂಧಿಸಿದಂತೆ ಮುಂದಿನ ಪದವಿಪೂರ್ವ ಶಿಕ್ಷಣಕ್ಕೆ ಅವಶ್ಯಕವಾಗುವ ಕನಿಷ್ಟ ಜ್ಞಾನ ಹಾಗೂ ಪರೀಕ್ಷಾಭಿಮುಖವಾಗಿ ಅವಶ್ಯಕ‌ವಾಗುವ ಪಠ್ಯವನ್ನು ನಿರ್ಧರಿಸಿ ಬೋಧನೆಗೆ ನಿರ್ಣಯಿಸಲಾಗಿದೆ. ಬೋಧನೆಗೆ ಲಭ್ಯವಾಗುವ ಸಮಯದ ಆಧಾರದಲ್ಲಿ ರೂಪರೇಷೆಗಳನ್ನು ಮುಂದಿನ...