ಕಾಶ್ಮೀರ ವಿಚಾರದಲ್ಲಿ ಸೋಲೊಪ್ಪಿಕೊಂಡ ಪಾಕ್: ಮೋದಿ ಇರುವ ವರೆಗೂ ನಾವೇನೂ ಮಾಡಲಾಗದು ಎಂದ ಇಮ್ರಾನ್ ಖಾನ್
ಇಸ್ಲಾಮಾಬಾದ್: ಕಾಶ್ಮೀರ ವಿಚಾರದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗೆ ತಲೆಬಾಗಿ ಕೊನೆಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸೋಲೊಪ್ಪಿಕೊಂಡಿದ್ದಾರೆ. ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿಯನ್ನು ರದ್ದುಪಡಿಸಿದ ಮೋದಿ...