ಪೇಜಾವರ ಶ್ರೀ ಭೇಟಿ ಮಾಡಿದ ಆಂಧ್ರ ಪ್ರದೇಶ ಧಾರ್ಮಿಕ ದತ್ತಿ ಮಂತ್ರಿ
ಆಂಧ್ರದಲ್ಲಿ ಹಿಂದೂಗಳಿಗೆ ಅನ್ಯಾಯವಾಗಬಾರದು: ಶ್ರೀಗಳ ಆಗ್ರಹ ಬೆಂಗಳೂರು: ಆಂಧ್ರಪ್ರದೇಶ ಸರಕಾರದ ಧಾರ್ಮಿಕ ದತ್ತಿ ಮಂತ್ರಿ ವೇಲಂಪಳ್ಳಿ ಶ್ರೀನಿವಾಸ ರಾವ್ ಸೋಮವಾರ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠಕ್ಕೆ ಆಗಮಿಸಿ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರನ್ನು...